ಟಿಪ್ಪು ಜಯಂತಿ: ರಾಜ್ಯಾದ್ಯಂತ ಪ್ರತಿಭಟನೆ, ಹಲವರ ಬಂಧನ

Team Udayavani, Nov 10, 2017, 10:40 AM IST

4.jpg

ಬೆಂಗಳೂರು:  ಬಿಜೆಪಿ  ಸೇರಿದಂತೆ ಹಲವು ಸಂಘಟನೆಗಳ ತೀವ್ರ  ವಿರೋಧದ ನಡುವೆಯೇ ರಾಜ್ಯ ಸರಕಾರದ ವತಿಯಿಂದ  ವಿಧಾನಸೌಧ ಸಹಿತ ರಾಜ್ಯಾದ್ಯಂತ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಶುಕ್ರವಾರ ಟಿಪ್ಪು ಜಯಂತಿ ಆಚರಿಸಲಾಗುತ್ತಿದ್ದು, ಹಲವು ಪ್ರತಿಭಟನಾ ಕಾರರನ್ನು ವಶಕ್ಕೆ ಪಡೆಯಲಾಗಿದೆ.

ಮಡಿಕೇರಿಯಲ್ಲಿ ನಿಷೇಧಾಜ್ಞೆಯ ಹೊರತಾಗಿಯೂ ಭಾರೀ ಪ್ರತಿಭಟನೆಗಳನ್ನು ನಡೆಸಲಾಗುತ್ತಿದ್ದು ಹಲವರನ್ನು ವಶಕ್ಕೆ ಪಡೆಯಲಾಗಿದೆ. 

ಮಡಿಕೇರಿಯ ಕಾಲೂರಿನಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಜಿಲ್ಲಾದ್ಯಂತ ಕಳೆದ ಬಾರಿ ಟಿಪ್ಪು ಜಯಂತಿ ವೇಳೆ ಘರ್ಷಣೆಯಲ್ಲಿ ಸಾವನ್ನಪ್ಪಿದ ಕುಟ್ಟಪ್ಪ ಅವರ ಹುತಾತ್ಮ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಜಿಲ್ಲೆಯಲ್ಲಿ ಸಂಪೂರ್ಣ ಬಂದ್‌ ವಾತಾವರಣ ಕಂಡು ಬಂದಿದೆ. 

ಮಂಗಳೂರಿನಲ್ಲೂ ಪ್ರತಿಭಟನೆಗಳು ನಡೆದಿದ್ದು ಹಲವರನ್ನು ವಶಕ್ಕೆ ಪಡೆಯಾಲಾಗಿದೆ.

ಮಂಗಳೂರಿನಲ್ಲಿ ಕಾರ್ಯಕ್ರಮಕ್ಕೆ ಏಕಾಂಗಿಯಾಗಿ ಬಂದಿದ್ದ ಬಿಜೆಪಿ ನಾಯಕ ಫ್ರಾಂಕ್ಲಿನ್‌ ಮೊಂತೆರೋ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 

ಟಾಪ್ ನ್ಯೂಸ್

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.