ನಮ್ಮ ಕೊಲೆಯಾದ್ರೂ ಹೋರಾಟ ನಿಲ್ಲಲ್ಲ: ಹೊರಟ್ಟಿ
Team Udayavani, Nov 12, 2017, 11:46 AM IST
ಕೊಪ್ಪಳ: ಲಿಂಗಾಯತ ಸ್ವತಂತ್ರ ಧರ್ಮದ ಮಾನ್ಯತೆಗಾಗಿ ನಾವು ಎಂತಹ ಹೋರಾಟಕ್ಕೂ ಸಿದ್ಧರಿದ್ದೇವೆ. ಹರಿಬ್ರಹ್ಮ ಬಂದರೂ ನಮ್ಮ ಹೋರಾಟ ನಿಲ್ಲಲ್ಲ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು.
ನಗರದಲ್ಲಿ ಶನಿವಾರ ಲಿಂಗಾಯತ ಸಮಾವೇಶದಲ್ಲಿ ಮಾತನಾಡಿ, ಇನ್ಮುಂದೆ ಯಾವುದೇ ಕಾರಣಕ್ಕೂ ನಮ್ಮ ಹೋರಾಟ ನಿಲ್ಲಲ್ಲ. ಹರಿಬ್ರಹ್ಮ ಬಂದರೂ ಹೋರಾಟ ಮುನ್ನಡೆಯುತ್ತದೆ. ಕೆಲವು ವ್ಯಕ್ತಿಗಳು ನಮ್ಮವರಿಗೆ ಬೆದರಿಕೆ ಹಾಕುತ್ತಿದ್ದಾರೆ. ನಾವು ಯಾವುದೇ ಬೆದರಿಕೆ, ನೋಟಿಸ್ಗಳಿಗೆ ಬಗ್ಗಲ್ಲ. ನಮ್ಮ ಕೊಲೆ ನಡೆದರೂ ಚಿಂತೆಯಿಲ್ಲ. ನಮಗೆ ಗುಂಡು ಹಾಕಿದರೂ ನಾವು ಬಿಡಲ್ಲ. ಸ್ವತಂತ್ರ ಧರ್ಮದ ಮಾನ್ಯತೆ ಸಿಗುವವರೆಗೂ ನಾವು ನಿದ್ದೆ ಮಾಡಲ್ಲ. ಸರ್ಕಾರ ಕೂಡಲೇ ಎಲ್ಲವನ್ನೂ ಪರಿಶೀಲನೆ ನಡೆಸಿ ನ್ಯಾಯಯುತ ನಿರ್ಧಾರ ಕೈಗೊಳ್ಳಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ