ಇಂದಿರಾ ಕ್ಯಾಂಟೀನ್‌ ಸ್ಥಾಪನೆಗೆ ಬದ್ಧ


Team Udayavani, Nov 22, 2017, 7:25 AM IST

UT-800-22.jpg

ವಿಧಾನ ಪರಿಷತ್‌: ರಾಜ್ಯದ ಎಲ್ಲ ಜಿಲ್ಲಾ- ತಾಲೂಕು ಕೇಂದ್ರಗಳು ಸೇರಿದಂತೆ ಒಟ್ಟು 247 ಕಡೆ ಇಂದಿರಾ ಕ್ಯಾಂಟೀನ್‌ ಆರಂಭಿಸಲು ಸರ್ಕಾರ ಬದ್ಧವಾಗಿದೆ ಎಂದು ಸಚಿವ ಯು.ಟಿ.ಖಾದರ್‌ ಹೇಳಿದ್ದಾರೆ.

ಶೂನ್ಯ ವೇಳೆಯಲ್ಲಿ ಕಾಂಗ್ರೆಸ್‌ನ ಮುಖ್ಯ ಸಚೇತಕ ಐವನ್‌ ಡಿ’ಸೋಜ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈಗಾಗಲೇ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಇಂದಿರಾ ಕ್ಯಾಂಟೀನ್‌ ಆರಂಭವಾಗಿದೆ. ಎಲ್ಲ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲೂ ಸ್ಥಾಪನೆಗೆ ತೀರ್ಮಾನ ಕೈಗೊಳ್ಳಲಾಗಿದ್ದು, ಅದನ್ನು ಅನುಷ್ಠಾನಕ್ಕೆ ತರಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು. ಇದಕ್ಕೂ ಮುನ್ನ ವಿಷಯ ಪ್ರಸ್ತಾಪಿಸಿದ ಐವನ್‌ ಡಿ’ಸೋಜ, ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲೂಕುಗಳಲ್ಲಿ ತಲಾ 5 ಇಂದಿರಾ ಕ್ಯಾಂಟೀನ್‌ ಆರಂಭಿಸಬೇಕು.

ಮೂಡಬಿದಿರೆ ತಾಲೂಕು ಎಂದು ಘೋಷಣೆಯಾಗಿದ್ದರೂ ಅಲ್ಲಿ ಇಂದಿರಾ ಕ್ಯಾಂಟೀನ್‌ ಆರಂಭಿಸುವ ಬಗ್ಗೆ ಪ್ರಸ್ತಾಪವಿಲ್ಲ ಎಂಬುದನ್ನು ಸಚಿವರ ಗಮನಕ್ಕೆ ತಂದರು. ಈ ಕುರಿತು ಪರಿಶೀಲಿಸುವುದಾಗಿ ಸಚಿವರು ಭರವಸೆ ನೀಡಿದರು

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.