ಧಗಧಗನೆ ಹೊತ್ತಿ ಉರಿದ ಬಸ್: ಚಾಲಕನ ಮುಂಜಾಗ್ರತೆ ಪ್ರಯಾಣಿಕರೆಲ್ಲ ಸೇಫ್
Team Udayavani, Nov 30, 2017, 7:43 AM IST
ಮಂಡ್ಯ: ಚಲಿಸುತ್ತಿದ್ದ ಖಾಸಗಿ ಬಸ್ನಲ್ಲಿ ತಾಂತ್ರಿಕ ದೋಷದಿಂದಾಗಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು ಕ್ಷಣಾರ್ಧದಲ್ಲೇ ಬಸ್ ಧಗಧಗನೆ ಹೊತ್ತಿ ಉರಿದು ಸಂಪೂರ್ಣ ಸುಟ್ಟು ಕರಕಲಾಗಗಿದೆ ಚಾಲಕನ ಮುಂಜಾಗ್ರತೆಯಿಂದಾಗಿ ಪ್ರಯಾಣಿಕರೆಲ್ಲರು ಸಂಭವಿಸಬಹುದಾದ ದೊಡ್ಡ ಅನಾಹುತದಿಂದ ಪಾರಾದ ಘಟನೆ ಜಿಲ್ಲೆಯ ಮದ್ದೂರಿನ ಕೊಲ್ಲಿ ವೃತ್ತದ ಬಳಿ ಬುಧವಾರ ತಡರಾತ್ರಿ ನಡೆದಿದೆ.
ಬಸ್ ಬೆಂಗಳೂರಿನಿಂದ ಮೈಸೂರು ಕಡೆ ಪ್ರಯಾಣಿಸುತ್ತಿತ್ತು ಎಂದು ತಿಳಿದು ಬಂದಿದೆ. ಬೆಂಗಳೂರಿನ ಖಾಸಗಿ ಕಂಪನಿಯೊಂದರ ಸಿಬಂದಿಯನ್ನು ಕರೆದೊಯ್ಯುತ್ತಿರುವಾಗ ಈ ಅವಘಡ ಸಂಭಸಿದೆ. ತಕ್ಷಣದಲ್ಲೇ ಎಚ್ಚೆತ್ತ ಚಾಲಕ ಬಸ್ನ್ನು ರಸ್ತೆಯ ಬದಿಯಲ್ಲಿ ನಿಲ್ಲಿಸಿ ಸಿಬಂದಿಯನ್ನು ಕೆಳಗಿಸಿ ಸಂಭವಿಸಬಹುದಾದ ದೊಡ್ಡ ಅನಾಹುತದಿಂದ ಪಾರು ಮಾಡಿದ್ದಾರೆ.
ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ಸಿಬಂದಿ ಅಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ. ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅವಘಡ ಸಂಭವಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ