ಕೊಟ್ಟೂರು ಕಲ್ಮಠಸ್ವಾಮಿ ಲೈಂಗಿಕಹಗರಣ ವಿಡಿಯೋ ವೈರಲ್‌!

Team Udayavani, Dec 8, 2017, 10:57 AM IST

08-3.jpg

ಗಂಗಾವತಿ: ಇಲ್ಲಿನ ಕಲ್ಮಠದ ಪೀಠಾಧಿಪತಿ ಡಾ.ಕೊಟ್ಟೂರು ಮಹಾಸ್ವಾಮಿ ಲೈಂಗಿಕ ಕ್ರಿಯೆಯ ವಿಡಿಯೋ ಸಾಮಾಜಿಕ 
ಜಾಲತಾಣ ಹಾಗೂ ಖಾಸಗಿ ವಾಹಿನಿಗಳಲ್ಲಿ ಗುರುವಾರ ವೈರಲ್‌ ಆಗಿದೆ. ಸ್ವಾಮೀಜಿಯ ಅಕ್ರಮ ಚಟುವಟಿಕೆ ಕಂಡು ಮಠದ ಭಕ್ತರು ಸ್ವಾಮಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

20 ವರ್ಷಗಳ ಹಿಂದೆ ಕೊಟ್ಟೂರೇಶ್ವರ ಸ್ವಾಮಿಗಳನ್ನು ಕಲ್ಮಠ ಪೀಠಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ಸ್ಥಳೀಯ ವೀರಶೈವ ಸಮಾಜದ ಮುಖಂಡರನ್ನು ಸ್ವಾಮೀಜಿ ವಿಶ್ವಾಸಕ್ಕೆ ತೆಗೆದುಕೊಳ್ಳದೆ ಮಠ ಹಾಗು ವಿದ್ಯಾಸಂಸ್ಥೆ ವ್ಯವಹಾರ ನಡೆಸುತ್ತಿದ್ದರು. ಕಳೆದ ಕೆಲವು ವರ್ಷಗಳಿಂದ ಮಠದಲ್ಲಿ ಮಹಿಳೆಯರನ್ನು ಕೆಲಸಗಳಿಗೆ ನೇಮಕ ಮಾಡಿಕೊಂಡು ಅನೈತಿಕ ಕಾರ್ಯ ಮಾಡುತ್ತಿದ್ದ
ಆರೋಪಗಳಿವೆ. ಎರಡು ದಿನಗಳ ಹಿಂದೆ ಧಾರವಾಡದ ಖಾಸಗಿ ಲಾಡ್ಜ್ವೊಂದರಲ್ಲಿ ಸ್ವಾಮೀಜಿ ಮಹಿಳೆಯರ ಜೊತೆ ಅಶ್ಲೀಲವಾಗಿರುವ ವಿಡಿಯೋ ಸಾಮಾಜಿಕ ಜಾಲ  ತಾಣ ಹಾಗೂ ಖಾಸಗಿ ಸುದ್ದಿವಾಹಿನಿಗಳಲ್ಲಿ ಗುರುವಾರ ಪ್ರಸಾರವಾಗಿದೆ. ಸುದ್ದಿ ಪ್ರಸಾರವಾಗುತ್ತಿದ್ದಂತೆ ಸ್ವಾಮೀಜಿ ಮೊಬೈಲ್‌ ಸ್ವಿಚ್‌ ಆಫ್‌ ಮಾಡಿ ನಾಪತ್ತೆಯಾಗಿದ್ದಾರೆ.

ಸಂಜೆ ವೀರಶೈವ ಸಮಾಜದ ಮುಖಂಡರು ಮಠದಲ್ಲಿ ಸಭೆ ಸೇರಿ ಸ್ವಾಮಿಯನ್ನು ಕೂಡಲೇ ಬದಲಾವಣೆ ಮಾಡಬೇಕು. ಇನ್ನೊಮ್ಮೆ ಸಭೆ ಸೇರಿ ಕಾನೂನು ರೀತಿಯಲ್ಲಿ ಕಲ್ಮಠ ಪೀಠಕ್ಕೆ ನೂತನ ಸ್ವಾಮೀಜಿಯನ್ನು ನೇಮಕ ಮಾಡಬೇಕೆಂದು ತೀರ್ಮಾನ ಮಾಡಿದರು.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.