ಇಂದು ಜನಿಸಿದವರಿಗೆ “ಕುಮಾರಣ್ಣ ಬಾಂಡ್‌’

Team Udayavani, Dec 16, 2017, 7:53 AM IST

16-2.jpg

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹುಟ್ಟುಹಬ್ಬದ ಪ್ರಯುಕ್ತ ಅವರ ಅಭಿಮಾನಿಗಳ ಬಳಗವು “ಕುಮಾರಣ್ಣ ಬಾಂಡ್‌’ ಎಂಬ ವಿಶೇಷ ವಿಮಾ ಯೋಜನೆ ರೂಪಿಸಿದೆ. ರಾಮನಗರ ಜಿಲ್ಲೆಯಲ್ಲಿ ಶನಿವಾರ (ಡಿ.16)ದಂದು ಬಿಪಿಎಲ್‌ ಕಾರ್ಡ್ದಾರರ ಕುಟುಂಬಗಳಲ್ಲಿ ಜನಿಸುವ ಮಕ್ಕಳಿಗೆ ತಲಾ ಐದು ಸಾವಿರ ರೂ. ಮುಖಬೆಲೆಯ ಬಾಂಡ್‌ ದೊರೆಯಲಿದ್ದು, ಅದು ಆರು ವರ್ಷಕ್ಕೆ 10 ಸಾವಿರ ರೂ., 12 ವರ್ಷಗಳಿಗೆ 20 ಸಾವಿರ ರೂ., 18 ವರ್ಷಕ್ಕೆ 40 ಸಾವಿರ ರೂ. ಹಾಗೂ 24 ವರ್ಷಕ್ಕೆ 80 ಸಾವಿರ
ರೂ. ದೊರೆಯಲಿದೆ. 

ರಾಮನಗರ, ಕನಕಪುರ, ಮಾಗಡಿ, ಚನ್ನಪಟ್ಟಣದ ಕ್ಷೇತ್ರದಲ್ಲಿರುವವರು ಈ ಬಾಂಡ್‌ ಪಡೆಯಲು ಅರ್ಹರಿದ್ದು, ಶನಿವಾರ(ಡಿ.16) ಜನಿಸಿದ ಮಕ್ಕಳಿಗಷ್ಟೇ ಇದು ಅನ್ವಯವಾಗಲಿದೆ. ಇದಕ್ಕಾಗಿ ಪೋಷಕರು ಮಗುವಿನ ಜನ್ಮ ದೃಢೀಕರಣ ಪತ್ರದೊಂದಿಗೆ ಅರ್ಜಿ 
ಸಲ್ಲಿಸಬಹುದು. ರಾಜ್ಯ ಯುವ ಜನತಾದಳ ಉಪಾಧ್ಯಕ್ಷ ಸೈಯಲ್‌ ಶಾಹಿದ್‌, ಬೆಂಗಳೂರು ನಗರ ಯುವ ಜನತಾದಳದ ಉಪಾಧ್ಯಕ್ಷ ರಾಜೇಂದ್ರಸಿಂಗ್‌ ಇದರ ಉಸ್ತುವಾರಿ ವಹಿಸಿದ್ದಾರೆ. ಮಾಹಿತಿಗೆ 9945767862 ಅಥವಾ 7975911528 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಅಪ್ಪಾಜಿ ಕ್ಯಾಂಟೀನ್‌: ಎಚ್‌.ಡಿ. ಕುಮಾರಸ್ವಾಮಿಯವರ ಹುಟ್ಟುಹಬ್ಬ ಪ್ರಯುಕ್ತ ಜೆಡಿಎಸ್‌ ಕಚೇರಿ ಜೆಪಿ ಭವನದಲ್ಲಿ ವಿಧಾನಪರಿಷತ್‌ ಸದಸ್ಯ ಟಿ.ಎ.ಶರವಣ ಅಪ್ಪಾಜಿ ಕ್ಯಾಂಟೀನ್‌ ಪ್ರಾರಂಭಿಸಲಿದ್ದು, ಕುಮಾರಸ್ವಾಮಿ ಯವರೇ ಇದನ್ನು ಉದ್ಘಾಟಿಸಲಿದ್ದಾರೆ. 

ವಿಶೇಷ ಪೂಜೆ: ಹುಟ್ಟುಹಬ್ಬದ ಪ್ರಯುಕ್ತ ಕುಮಾರಸ್ವಾಮಿಯವರು ಶನಿವಾರ ಬೆಳಗ್ಗೆ 6 ಗಂಟೆಗೆ ರಾಜರಾಜೇಶ್ವರಿನಗರದಲ್ಲಿ ವಿಶೇಷ ಪೂಜೆಯಲ್ಲಿ ಪಾಲ್ಗೊಳ್ಳಲಿದ್ದು ನಂತರ ಪದ್ಮನಾಭನಗರದಲ್ಲಿ ದೇವೇಗೌಡರ ಆಶೀರ್ವಾದ ಪಡೆದು ವಿಕಲಚೇತನ ಮಕ್ಕಳ ಜತೆ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ. ವಿಜಯನಗರದಲ್ಲಿರುವ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದು ಸಂಜೆ ರಾಮನಗರದ ಚಾಮುಂಡೇಶ್ವರಿ ದೇವಾಲಯದಲ್ಲಿ ಪೂಜೆಯಲ್ಲಿ ಪಾಲ್ಗೊಳ್ಳಲಿದ್ದಾರೆ. 

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.