ಕೆಎಸ್‌ಆರ್‌ಟಿಸಿ ಉಪಕ್ರಮಕ್ಕೆ ರಾಷ್ಟ್ರೀಯ ಪ್ರಶಸ್ತಿ

Team Udayavani, Dec 22, 2017, 6:25 AM IST

ksrtcc.jpg

ಬೆಂಗಳೂರು: ಕೆಎಸ್‌ಆರ್‌ಟಿಸಿ ಪರಿಚಯಿಸಿದ “ವಾಹನ ಟ್ರ್ಯಾಕಿಂಗ್‌ ಮತ್ತು ಮಾನಿಟರಿಂಗ್‌ ಪ್ಯಾಸೆಂಜರ್‌ ಇನ್‌ಫಾರ್ಮೇಷನ್‌ ಸಿಸ್ಟ್‌ಂ’ ಉಪಕ್ರಮಕ್ಕೆ “ಬ್ಯುಸಿನೆಸ್‌ ವರ್ಲ್ಡ್ ಸ್ಮಾರ್ಟ್‌ ಸಿಟೀಸ್‌ ರಾಷ್ಟ್ರೀಯ ಪ್ರಶಸ್ತಿ’ ಲಭಿಸಿದೆ.

ದೇಶದ ಸಾರ್ವಜನಿಕ ಸಾರಿಗೆ ಸೇವೆಯಲ್ಲಿ ಈ ವ್ಯವಸ್ಥೆ ಅಳವಡಿಸಿದ ಮೊದಲ ಸಂಸ್ಥೆ ಕೆಎಸ್‌ಆರ್‌ಟಿಸಿ ಆಗಿದ್ದು,
ಎರಡು ಸಾವಿರ ಬಸ್‌ಗಳಲ್ಲಿ ಅನುಷ್ಠಾನಗೊಳಿಸಲಾಗಿದೆ.

ಇದರಿಂದ ಪ್ರಯಾಣಿಕರಿಗೆ ಸಂವಹನ ವ್ಯವಸ್ಥೆ, ಜಿಪಿಎಸ್‌ ಆಧಾರಿತ ಬಸ್‌ಗಳ ಆಗಮನ- ನಿರ್ಗಮನ ಕುರಿತು ಮಾಹಿತಿ ದೊರೆಯಲಿದೆ. ದೆಹಲಿಯಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ಎಚ್‌.ಎಂ.ರೇವಣ್ಣ ಅವರು ಕೇಂದ್ರ ನಗರಾಭಿವೃದಿಟಛಿ ಸಚಿವ ಹದೀìಪ್‌ ಸಿಂಗ್‌ ಪುರಿ ಅವರಿಂದ ಈ ಪ್ರಶಸ್ತಿ ಸ್ವೀಕರಿಸಿದರು. ತೆಲಂಗಾಣದ ಮಾಹಿತಿ ತಂತ್ರಜ್ಞಾನ ಮತ್ತು ಪೌರಾಡಳಿತ ಸಚಿವ
ಕೆ.ಟಿ.ರಾಮರಾವ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.