ಅಭ್ಯರ್ಥಿ ಆಯ್ಕೆಯಲ್ಲಿ ಗೊಂದಲವಿಲ್ಲ: ಈಶ್ವರಪ್ಪ


Team Udayavani, Dec 31, 2017, 9:45 AM IST

Eshwarappa-800.jpg

ಶಿವಮೊಗ್ಗ: ತಾವು ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದ್ದರೂ ಅದೇ ಅಂತಿಮವಲ್ಲ. ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅವರೇ ಸ್ಪಷ್ಟಪಡಿಸಿರುವುದರಿಂದ ಅಭ್ಯರ್ಥಿ ಆಯ್ಕೆಯಲ್ಲಿ ಗೊಂದಲವಿದೆ ಎನ್ನುವುದರಲ್ಲಿ ಅರ್ಥವಿಲ್ಲ ಎಂದು ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಭ್ಯರ್ಥಿ ಆಯ್ಕೆ ಕುರಿತಂತೆ ಗೊಂದಲವಿದೆ ಎನ್ನುವುದು ಸರಿಯಲ್ಲ. 224 ವಿಧಾನಸಭಾ ಕ್ಷೇತ್ರಗಳಲ್ಲೂ ಸರ್ವೇ ನಡೆಸಲಾಗುತ್ತಿದೆ. ಅಂತಿಮ ವರದಿ ದೊರೆತ ನಂತರ ಅಭ್ಯರ್ಥಿ ಯಾರಾಗಬೇಕೆಂದು ಕೇಂದ್ರ ನಾಯಕರೇ ತೀರ್ಮಾನಿಸುತ್ತಾರೆ. ರಾಜ್ಯದ 224 ವಿಧಾನಸಭಾ ಕ್ಷೇತ್ರದಲ್ಲೂ ಮೂರರಿಂದ ನಾಲ್ಕು ಮಂದಿ ಪಕ್ಷದಿಂದ ಟಿಕೆಟ್‌ ಪಡೆಯಬೇಕೆಂದು ಅಪೇಕ್ಷೆ ಪಟ್ಟಿದ್ದಾರೆ. ಇದನ್ನು ಗೊಂದಲ ಎನ್ನುವುದಕ್ಕೆ ಸಾಧ್ಯವಿಲ್ಲ. ಇದು ಪಕ್ಷ ಪ್ರಬಲವಾಗಿರುವುದನ್ನು ಸೂಚಿಸುತ್ತದೆ ಎಂದು ಹೇಳಿದರು

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.