ಸಿಆರ್‌ಪಿ, ಬಿಆರ್‌ಪಿ ಆಯ್ಕೆಗೆ ಶೇ.60ರಷ್ಟು ಅಂಕ ಕಡ್ಡಾಯ


Team Udayavani, Jan 22, 2018, 10:22 AM IST

22-13.jpg

ಬೆಂಗಳೂರು: ಶಿಕ್ಷಣ ಇಲಾಖೆಯ ಕ್ಲಸ್ಟರ್‌ ಸಂಪನ್ಮೂಲ ವ್ಯಕ್ತಿ, ಬ್ಲಾಕ್‌ ಸಂಪನ್ಮೂಲ ವ್ಯಕ್ತಿ ಹಾಗೂ ಶಿಕ್ಷಣ ಸಂಯೋಜಕ ಮೊದಲಾದ ಹುದ್ದೆಗೆ ಆಯ್ಕೆಯಾಗಲು ಇನ್ಮುಂದೆ ಪರೀಕ್ಷೆ ಬರೆಯುವುದು ಕಡ್ಡಾಯ. ಅಷ್ಟೇ ಅಲ್ಲ ಪರೀಕ್ಷೆಯಲ್ಲಿ ಶೇ.60 ಅಂಕ ಪಡೆದಿರಲೇಬೇಕು.

ಕ್ಲಸ್ಟರ್‌ ಸಂಪನ್ಮೂಲ ವ್ಯಕ್ತಿ, ಬ್ಲಾಕ್‌ ಸಂಪನ್ಮೂಲ ವ್ಯಕ್ತಿ ಹಾಗೂ ಶಿಕ್ಷಣ ಸಂಯೋಜಕ ಮೊದಲಾದ ಹುದ್ದೆಗೆ ಅನರ್ಹರ ಆಯ್ಕೆ ತಪ್ಪಿಸಲು ರಾಜ್ಯ ಸರ್ಕಾರ ಈ ಕ್ರಮ ತೆಗೆದುಕೊಂಡಿದೆ. 10 ವರ್ಷ ಸೇವೆ ಪೂರೈಸಿದ ಶಿಕ್ಷಕರು, ಪ್ರೌಢಶಾಲಾ ಮುಖ್ಯಶಿಕ್ಷಕರು ಮತ್ತು ತತ್ಸಮಾನ ವೃಂದದ ಅಧಿಕಾರಿಗಳನ್ನು ಗುರುತಿಸಿ ಲಿಖೀತ ಆಯ್ಕೆ ಪರೀಕ್ಷೆಯ ಮೂಲಕ ಈ ಮೇಲಿನ ಹುದ್ದೆಗಳಿಗೆ ನೇಮಿಸುವಂತೆ
ಕರ್ನಾಟಕ ರಾಜ್ಯ ಸಿವಿಲ್‌ ಸೇವೆಗಳು ತಿದ್ದುಪಡಿ ಅಧಿ ನಿಯಮದಲ್ಲಿ ತಿಳಿಸಿದೆ. ಪ್ರಾಥಮಿಕ ಶಿಕ್ಷಕರ ತತ್ಸಮಾನ ಶ್ರೇಣಿಯಾದ ಕ್ಲಸ್ಟರ್‌ ಸಂಪನ್ಮೂಲ ವ್ಯಕ್ತಿಗಳು(ಸಿಆರ್‌ಪಿ), ಬ್ಲಾಕ್‌ ಸಂಪನ್ಮೂಲ ವ್ಯಕ್ತಿಗಳು(ಬಿಆರ್‌ಪಿ), ಶಿಕ್ಷಣ ಸಂಯೋಜಕರು ಹಾಗೂ ಪ್ರೌಢಶಾಲಾ ಶಿಕ್ಷಕರ ತತ್ಸಮಾನ ಶ್ರೇಣಿಯಾದ ಬ್ಲಾಕ್‌ ಸಂಪನ್ಮೂಲ ವ್ಯಕ್ತಿಗಳು(ಬಿಆರ್‌ಪಿ), ಶಿಕ್ಷಣ ಸಂಯೋ ಜಕರು, ಮುಖ್ಯೋಪಾಧ್ಯಾಯರ
ಶ್ರೇಣಿಯ (ಬಿ-ಗ್ರೂಪ್‌) ಬ್ಲಾಕ್‌ ಸಂಪನ್ಮೂಲ ಸಮನ್ವಯಾ ಧಿಕಾರಿ(ಬಿಆರ್‌ಸಿ), ವಿಷಯ ಪರಿವೀಕ್ಷಕರು, ಎಸ್‌ಎಸ್‌ಎ ಹಾಗೂ ರುಸಾದ ಸಹಾಯಕ ಸಮನ್ವಯಾಧಿಕಾರಿಗಳ ನೇಮಕ ಪರೀಕ್ಷೆ ಮೂಲಕ ನಡೆಸಲು ಅಧಿಸೂಚನೆ ಹೊರಡಿಸಿದೆ. ಪರೀಕ್ಷೆಯನ್ನು ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ (ಎಸ್ಸೆಸ್ಸೆಲ್ಸಿ ಬೋರ್ಡ್‌) ಮೂಲಕ ನಡೆಸಲಾಗುತ್ತದೆ. ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿ ಸಲ್ಲಿಸ
ಬೇಕು, ಅರ್ಜಿ ಸಲ್ಲಿಸಲು ನಿಗದಿ ಪಡಿಸಿರುವ ದಿನಾಂಕ ದೊಳಗೆ ಎಲ್ಲಾ ದಾಖಲೆಗಳನ್ನು ಒದಗಿಸಬೇಕು. ವಿವರಗಳನ್ನು ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.