ಸಿದ್ಧತೆ ನಡುವೆ ಹಾಸನ ಡೀಸಿ ವರ್ಗ 


Team Udayavani, Jan 23, 2018, 6:20 AM IST

Hassan-DC-Rohini-Sindhuri-T.jpg

ಬೆಂಗಳೂರು: ಶ್ರವಣಬೆಳಗೊಳದ ಮಹಾ ಮಸ್ತಕಾಭಿಷೇಕದ ಸಿದ್ಧತೆ ನಡುವೆಯೇ ಹಾಸನ ಜಿಲ್ಲಾಧಿಕಾರಿ ರೋಹಿಣಿ
ಸಿಂಧೂರಿ ದಾಸರಿ ಅವರನ್ನು ವರ್ಗಾವಣೆ ಮಾಡಿರುವ ಸರ್ಕಾರದ ಕ್ರಮ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಫೆಬ್ರವರಿ 7ರಿಂದ 26ರವರೆಗೆ ಶ್ರವಣ ಬೆಳಗೊಳದ ಗೋಮಟೇಶ್ವರ ಸ್ವಾಮಿಗೆ ಮಹಾಮಸ್ತಕಾಭಿಷೇಕ ನಡೆಯಲಿದ್ದು,
ಅಂತಿಮ ಹಂತದ ಸಿದ್ಧತೆ ಭರದಿಂದ ಸಾಗುತ್ತಿದೆ. ಈ ಹಂತದಲ್ಲಿ ರೋಹಿಣಿ ಸಿಂಧೂರಿ ಅವರನ್ನು ಜಿಲ್ಲಾಧಿಕಾರಿ ಹುದ್ದೆಯಿಂದ ವರ್ಗಾವಣೆ ಮಾಡಿ ಡಾ. ಎಂ.ವಿ.ವೆಂಕಟೇಶ್‌ ಅವರನ್ನು ನೇಮಕ ಮಾಡಿರುವುದು ಚರ್ಚೆಗೆ ಕಾರಣವಾಗಿದೆ.

ಮಹಾಮಸ್ತಕಾಭಿಷೇಕ ಹಿನ್ನೆಲೆಯಲ್ಲಿ ರಸ್ತೆ ನಿರ್ಮಾಣ ಸೇರಿದಂತೆ ಮೂಲ ಸೌಕರ್ಯ ಕಾಮಗಾರಿ ತ್ವರಿತಗತಿಯಲ್ಲಿ
ನಡೆಯುತ್ತಿದೆ. ಶ್ರವಣಬೆಳಗೊಳ ಹೊರವಲಯದಲ್ಲಿ ಉಪ ನಗರಗಳ ನಿರ್ಮಾಣ ಕಾಮಗಾರಿಯೂ ಶುರುವಾಗಿದೆ.
ಗೋಮಟೇಶ್ವರ ವಿಗ್ರಹಕ್ಕೆ ಅಟ್ಟಣಿಗೆ ನಿರ್ಮಾಣ ಕಾಮಗಾರಿ ಕೊನೆಯ ಹಂತದಲ್ಲಿದೆ. ಜಿಲ್ಲಾಧಿಕಾರಿಗಳೇ ಖುದ್ದಾಗಿ
ಸಿದಟಛಿತಾ ಕಾರ್ಯಗಳ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. ಕಳೆದ ಹಲವು ತಿಂಗಳುಗಳಿಂದ ರೋಹಿಣಿ ಸಿಂಧೂರಿ ಈ ಎಲ್ಲಾ ಕಾಮಗಾರಿಗಳ ಮೇಲುಸ್ತುವಾರಿ ವಹಿಸಿಕೊಂಡಿದ್ದು, ಇದೀಗ ಸಿದಟಛಿತೆ ಅಂತಿಮ ಹಂತದಲ್ಲಿದ್ದಾಗ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಿ ಹೊಸ ಜಿಲ್ಲಾಧಿಕಾರಿ ನೇಮಕ ಮಾಡಿರುವ ಸರ್ಕಾರದ ಕ್ರಮಕ್ಕೆ ಅಚ್ಚರಿ ವ್ಯಕ್ತವಾಗಿದೆ.

ಇತ್ತೀಚೆಗೆ ಸಿಎಂ ಹಾಸನ ಜಿಲ್ಲೆಗೆ ಭೇಟಿ ನೀಡಿದ್ದಾಗ ಸ್ಥಳೀಯ ಕಾಂಗ್ರೆಸ್ಸಿಗರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ
ವಿರುದ್ಧ ದೂರು ಸಲ್ಲಿಸಿದ್ದರು. ಜಿಲ್ಲಾಧಿಕಾರಿಗಳು ಜೆಡಿಎಸ್‌ ಪರ ಪಕ್ಷಪಾತ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು.
ಇದರ ಬೆನ್ನಲ್ಲೇ ಅವರನ್ನು ಜಿಲ್ಲಾಧಿಕಾರಿ ಸ್ಥಾನದಿಂದ ಎತ್ತಂಗಡಿ ಮಾಡಲಾಗಿದೆ.

ಟಾಪ್ ನ್ಯೂಸ್

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.