ಮಠದ ವಿಚಾರದಲ್ಲಿ ಕೈ ಹಾಕಲ್ಲ: ಲಮಾಣಿ


Team Udayavani, Jan 27, 2018, 6:45 AM IST

Minister-Rudrappa-Lamani-26.jpg

ಹಾವೇರಿ: ಮಠಗಳ ವಿಚಾರದಲ್ಲಿ ಸರ್ಕಾರ ಯಾವುದೇ ಕಾರಣಕ್ಕೂ ಕೈ ಹಾಕುವುದಿಲ್ಲ. ಮಠಗಳಲ್ಲಿ ವಿವಾದ ಉಂಟಾದರೆ, ಮಠ ಯಾರಿಗೆ ಸೇರಿದ್ದು ಎಂಬ ಗೊಂದಲ ಏರ್ಪಟ್ಟರೆ ಅಂಥಲ್ಲಿ ಮಠದ ನಿರ್ವಹಣೆಗಾಗಿ ಆಡಳಿತಾಧಿಕಾರಿಗಳನ್ನು ನೇಮಿಸುವುದನ್ನು ಬಿಟ್ಟರೆ ಮಠದ ಬೇರೆ ಯಾವ ವಿಚಾರದಲ್ಲೂ ಸರ್ಕಾರ ಹಸ್ತಕ್ಷೇಪ
ಮಾಡುವುದಿಲ್ಲ ಎಂದು ಮುಜರಾಯಿ ಸಚಿವ ರುದ್ರಪ್ಪ ಲಮಾಣಿ ಪುನರುಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದೆ ಕೆಲವು ಮಠಗಳನ್ನೂ ದೇವಸ್ಥಾನಗಳೆಂದು ನೋಟಿμಕೇಶನ್‌ ಮಾಡಲಾಗಿದೆ. ಈಗ ದೇವಸ್ಥಾನಗಳ ಆಸ್ತಿ ಸಮೀಕ್ಷೆ ಮಾಡಿಸಿದಾಗ ಈ ವಿಚಾರ ಬಹಿರಂಗಗೊಂಡಿದೆ. ಇದನ್ನೇ
ಬಿಜೆಪಿಯವರು ಮಠಾಧೀಶರನ್ನು, ಭಕ್ತರನ್ನು ದಾರಿತಪ್ಪಿಸಿ ವಿವಾದ ಸೃಷ್ಟಿಸಿದರು. ಅನುವಂಶಿಕವಾಗಿ ಪೂಜೆ ಮಾಡಿಕೊಂಡು ಬಂದ ಒಂದೇ ಕುಟುಂಬದ, ಒಂದೇ ಜಾತಿಯವರಿಗೆ ಸೇರಿದ ದೇವಸ್ಥಾನಗಳಿಗೆ ಸಂಬಂಧಿಸಿದ 50ರಿಂದ 60 ಪ್ರಕರಣಗಳು ಇಲಾಖೆಯ ಮುಂದಿದ್ದು, ಅವುಗಳನ್ನು ಜ.31 ಇಲ್ಲವೇ ಫೆಬ್ರವರಿ 1ರಂದು ಸಭೆ ನಡೆಸಿ ಡಿನೋಟಿಫೈ ಮಾಡಿ ಅವರ ದೇವಸ್ಥಾನ ಅವರಿಗೆ ಕೊಡಲಾಗುವುದು ಎಂದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.