ರಕ್ಕಸನಂತೆ ಮಗನ ಮೇಲೆ ಹಲ್ಲೆ ಮಾಡಿದ ಪಾಪಿ ತಂದೆ ಸೆರೆ


Team Udayavani, Jan 27, 2018, 3:55 PM IST

25585.jpg

ಬೆಂಗಳೂರು: ಸ್ವಂತ ಮಗನನ್ನು ಚೆಂಡಿನಂತೆ ಎಸೆದು, ಬೆಡ್‌ ಮೇಲೆ ದಿಂಬು ಎಸೆದಂತೆ ಎಸೆದು ಕಾಲಿನಿಂದ ತುಳಿದು ಅಮಾನವೀಯವಾಗಿ ರಕ್ಕಸನಂತೆ ಹಲ್ಲೆ  ನಡೆಸಿದ ವ್ಯಕ್ತಿಯನ್ನು ಕೆಂಗೇರಿ  ಪೊಲೀಸರು ವಶಕ್ಕೆ ಪಡೆದಿದ್ದಾರೆ. 

ಕೆಂಗೇರಿಯ ಗ್ಲೋಬಲ್‌ ವಿಲೇಜ್‌ ಬಳಿ ಘಟನೆ ನೆಡೆದಿದ್ದು, ಸುಳ್ಳು ಹೇಳಿದ ಎಂಬ ಕಾರಣಕ್ಕೆ ಮಹೇಂದ್ರ ಎಂಬಾತ ತನ್ನ 11 ವರ್ಷದ ಮಗನ ಮೇಲೆ ಮಾರಣಾಂತಿಕ ದಾಳಿ ನಡೆಸಿ ಅಟ್ಟಹಾಸ ಮೆರೆದಿದ್ದಾನೆ. ಕೃತ್ಯವನ್ನು ಆತನ ಪತ್ನಿ  ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದಾಳೆ. 

ಸಾಮಾಜಿಕ ತಾಣಗಳಲ್ಲಿ ವಿಡಿಯೋ ವೈರಲ್‌ 

ಸುಳ್ಳು ಹೇಳಿದ ಎಂಬ ಕಾರಣಕ್ಕೆ ಹೊಡೆದ ವಿಡಿಯೋವನ್ನು ಇನ್ನೊಮ್ಮೆ ಸುಳ್ಳು ಹೇಳಿದರೆ ಮತ್ತೆ ಮಗನಿಗೆ ತೋರಿಸುವ ಸಲುವಾಗಿ ನಾನೇ ವಿಡಿಯೋ ಚಿತ್ರೀಕರಿಸಲು ಹೇಳಿದ್ದೆ ಎಂದು ಮಹೇಂದ್ರ ಹೇಳಿಕೊಂಡಿದ್ದಾನೆ. 

ಮೊಬೈಲ್‌ ಹಾಳಾಗಿ ವಿಡಿಯೋ ಬಯಲಾಯಿತು!
ಹಾಳಾದ ಮೊಬೈಲನ್ನು ರಿಪೇರಿಗೆಂದು ಕೊಟ್ಟಾಗ ಕ್ಯಾಶ್‌ ಕ್ಲಿಯರ್‌ ಮಾಡುವಾಗ ವಿಡಿಯೋವನ್ನು ನೋಡಿ ಸಾಮಾಜಿಕ ತಾಣಗಳಲ್ಲಿ ಹಾಕಿ ವೈರಲ್‌ ಆಗುವಂತೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. 

ಪತಿಯ ಕೃತ್ಯವನ್ನು ಪತ್ನಿ ಪೊಲೀಸರ ಮುಂದೆ ಸಮರ್ಥಿಸಿಕೊಂಡಿದ್ದಾಳೆ.

ಪೊಲೀಸರು ವಿಡಿಯೋ ನೋಡಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ಆರೋಪಿ ಮಹೇಂದ್ರನನ್ನು ವಶಕ್ಕೆ ಪಡೆದಿದ್ದಾರೆ. 

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.