ಕೆಪಿಎಸ್ಸಿ: ಸ್ಪರ್ಧಾತ್ಮಕ ಪರೀಕ್ಷೆ ಮುಂದಕ್ಕೆ
Team Udayavani, Feb 3, 2018, 9:18 AM IST
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು ಫೆ.4ರಂದು ನಡೆಸಲು ಉದ್ದೇಶಿಸಿದ್ದ ವಿವಿಧ ಇಲಾಖೆಗಳಲ್ಲಿನ ಪ್ರಥಮ ದರ್ಜೆ ಸಹಾಯಕ (ಎಫ್ಡಿಎ) ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಮುಂದೂಡಲಾಗಿದೆ. “ಅನಿವಾರ್ಯ ಕಾರಣ’ಗಳಿಂದಾಗಿ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಪರೀಕ್ಷಾ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದು ಕೆಪಿಎಸ್ಸಿ ಪ್ರಕಟಣೆಯಲ್ಲಿ ಹೇಳಲಾಗಿದೆ.
ಮಹದಾಯಿ ವಿವಾದ ಇತ್ಯರ್ಥಕ್ಕೆ ಪ್ರಧಾನಿ ಮೋದಿ ಮಧ್ಯಸ್ಥಿಕೆ ವಹಿಸಬೇಕೆಂದು ಆಗ್ರಹಿಸಿ ಕನ್ನಡಪರ ಸಂಘಟನೆಗಳು ಫೆ.4ರಂದು “ಬೆಂಗಳೂರು ಬಂದ್’ಗೆ ಕರೆ ನೀಡಿದ್ದನ್ನು ಇಲ್ಲಿನ ಗಮನಿಸಬಹುದು. ಆದರೆ, ಬಂದ್ ಕರೆ ಕೊಡುವುದು “ಸಂವಿಧಾನಬಾಹಿರ’ ಎಂದು ಶುಕ್ರವಾರ ಹೈಕೋರ್ಟ್ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್