ಮೊಬೈಲ್ ಟಿಕೆಟ್ ಆ್ಯಪ್ಗೆ ಚಾಲನೆ
Team Udayavani, Feb 11, 2018, 6:25 AM IST
ಬೆಳಗಾವಿ: ರೈಲ್ವೆ ಇಲಾಖೆ ಗ್ರಾಹಕರ ಅನುಕೂಲಕ್ಕಾಗಿ ಮೊಬೈಲ್ ಟಿಕೆಟ್ ಆ್ಯಪ್ ಪ್ರಚುರಪಡಿಸಿದ್ದು, ಪ್ರಯಾಣಿಕರು ಮನೆಯಲ್ಲೇ ಕುಳಿತು ರೈಲ್ವೆ ಟಿಕೆಟ್ ಪಡೆಯಬಹುದಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ಪಿಯುಷ್ ಗೋಯಲ್ ಹೇಳಿದರು.
ಇಲ್ಲಿನ ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ಮೊಬೈಲ್ ಟಿಕೆಟ್ ಆ್ಯಪ್ಗೆ ಚಾಲನೆ ನೀಡಿ ಮಾತನಾಡಿದ ಅವರು, ಸುಖಕರ ಪ್ರಯಾಣ ಹಾಗೂ ಸುರಕ್ಷತೆ ಸರ್ಕಾರದ ಆದ್ಯತೆ. ಈ ಆ್ಯಪ್ ಸೌಲಭ್ಯದಿಂದ ಪ್ರಯಾಣಿಕರು ಟಿಕೆಟ್ಗಾಗಿ ಸರದಿ ಸಾಲಿನಲ್ಲಿ ನಿಲ್ಲುವುದು ತಪ್ಪಲಿದೆ. ಮೊಬೈಲ್ ಟಿಕೆಟ್ ಆ್ಯಪ್ನಿಂದ ಪೇಪರ್ ರಹಿತವಾಗಿ ಮೊಬೈಲ್ನಲ್ಲೇ ಟಿಕೆಟ್ ಪಡೆಯಬಹುದಾಗಿದೆ ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ