ಒಂದೇ ದಿನ 1007 ಆರ್‌ಟಿಇ ಅರ್ಜಿ ಸಲ್ಲಿಕೆ

Team Udayavani, Feb 22, 2018, 6:30 AM IST

RTE-2018-125.jpg

ಬೆಂಗಳೂರು: ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯಡಿ ಮುಂದಿನ ಶೈಕ್ಷಣಿಕ ವರ್ಷಕ್ಕೆ ಖಾಸಗಿ ಶಾಲೆಗಳಲ್ಲಿ ಲಭ್ಯವಿರುವ ಶೇ.25ರಷ್ಟು ಸೀಟಿಗೆ ಒಂದೇ ದಿನ 1007 ಅರ್ಜಿ ಸಲ್ಲಿಕೆಯಾಗಿದೆ. 

ಸಾರ್ವಜನಿಕ ಶಿಕ್ಷಣ ಇಲಾಖೆ ಫೆ.20ರ ರಾತ್ರಿ ಆರ್‌ಟಿಇ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿತ್ತು. ಬುಧವಾರ ರಾತ್ರಿ ವೇಳೆಗೆ 33 ಶೈಕ್ಷಣಿಕ ಜಿಲ್ಲೆಯಿಂದ ವಿವಿಧ ಖಾಸಗಿ ಶಾಲೆಗೆ 1007 ಅರ್ಜಿ ಸಲ್ಲಿಕೆಯಾಗಿದೆ ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.

ಸರ್ವರ್‌ ಪ್ರಾಬ್ಲಿಂ: ಆರ್‌ಟಿಇ ಅರ್ಜಿ ಸಲ್ಲಿಸಲು ಪ್ರತ್ಯೇಕ ಸಾಫ್ಟ್ವೇರ್‌ ರಚನೆ ಮಾಡಲಾಗಿದೆ. ಮಗುವಿನ
ಆಧಾರ್‌ ಸಂಖ್ಯೆ ಇದ್ದರೆ ಮಾತ್ರ ಅರ್ಜಿ ಸಲ್ಲಿಸಲು ಸಾಧ್ಯ. ಅರ್ಜಿ ಸಲ್ಲಿಸಲು ಶಿಕ್ಷಣ ಇಲಾಖೆ ವೆಬ್‌ಸೈಟ್‌ ಡಿಡಿಡಿ.
schooleducation.com ಗೆ ಭೇಟಿ ನೀಡಿ ಆರ್‌ಟಿಇ ಲಿಂಕ್‌ ಒಪನ್‌ ಮಾಡಿದರೆ, ಆಧಾರ್‌ ಸಂಖ್ಯೆ ಇದೆಯೇ
ಅಥವಾ ಇಲ್ಲವೋ ಎಂದು ಕೇಳುತ್ತದೆ. 

ಆಧಾರ್‌ ಇದೇ ಎಂದು ಕ್ಲಿಕ್‌ ಮಾಡಿದರೆ ಓಪನ್‌ ಆಗಲು ಕನಿಷ್ಠ ಅರ್ಧಗಂಟೆ ತೆಗೆದುಕೊಳ್ಳುತ್ತಿದೆ. ಒಮ್ಮೊಮ್ಮೆ ಆ ಲಿಂಕ್‌
ಒಪನ್‌ ಆಗುವುದೇ ಇಲ್ಲ ಎಂದು ಪೋಷಕರು ಆರೋಪಿಸಿದ್ದಾರೆ.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.