ದೇವರಾಣೆಗೂ ಬಿಎಸ್‌ವೈ ಸಿಎಂ ಆಗಲ್ಲ: ಲಮಾಣಿ


Team Udayavani, Feb 24, 2018, 8:15 AM IST

u-14.jpg

ಹಾವೇರಿ: “ನಾನು ದೇವರ ಮಂತ್ರಿಯಾಗಿ (ಮುಜರಾಯಿ ಖಾತೆ ಸಚಿವ) ಹೇಳುತ್ತೇನೆ. ದೇವರಾಣೆಗೂ ಯಡಿಯೂರಪ್ಪ 
ಮುಖ್ಯಮಂತ್ರಿಯಾಗಲ್ಲ’! ಇದು ಮುಜರಾಯಿ ಹಾಗೂ ಜವಳಿ ಖಾತೆ ಸಚಿವ ರುದ್ರಪ್ಪ ಲಮಾಣಿ ನುಡಿದ ಭವಿಷ್ಯ. “ನಾನು ಅಧಿಕಾರಕ್ಕೆ ಬಂದ ಮೇಲೆ ಸಿದ್ದರಾಮಯ್ಯ ಅವರ ಎಲ್ಲ ಹಗರಣ ಬಯಲಿಗೆಳೆದು ಎಲ್ಲಿಗೆ ಕಳುಹಿಸಬೇಕೋ ಅಲ್ಲಿಗೆ ಕಳುಹಿಸದಿದ್ದರೆ ನನ್ನನ್ನು
ಯಡಿಯೂರಪ್ಪ ಅಂತ ಕರೆಯಬೇಡಿ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್‌ವೈ ಗುರುವಾರ ನಗರದಲ್ಲಿ ನೀಡಿದ ಹೇಳಿಕೆಗೆ ಸಚಿವ ರುದ್ರಪ್ಪ ಲಮಾಣಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯೆ ನೀಡಿದರು.

ಯಡಿಯೂರಪ್ಪನವರು ರಾಜ್ಯದಲ್ಲಿ ಮುಂದೆ ಅಧಿಕಾರಕ್ಕೆ ಬರುವ ಭ್ರಮೆಯಲ್ಲಿದ್ದಾರೆ. ಅವರ 150 ಮಿಷನ್‌ ಈಗ 50ಕ್ಕೆ ಬಂದಿದೆ.
ಅವರಿಗೂ ವಯಸ್ಸಾಗಿದ್ದು ಅರಿವು, ಮರೆವು ಆಗಿದೆ. ಹಾಗಾಗಿ ಹೆಚ್ಚು ಕಡಿಮೆ ಮಾತನಾಡುತ್ತಾರೆ. ಯಾರೂ ಅವರ ಮಾತನ್ನು
ಗಂಭೀರವಾಗಿ ಪರಿಗಣಿಸಬೇಕಿಲ್ಲ ಎಂದು ಹೇಳಿದರು.

ಮಾನ್ಯ ರಾಮಲಿಂಗಾರೆಡ್ಡಿಯವರೇ, ನಿಮ್ಮ ಉತ್ತರವನ್ನು ಕಣ್ಣು ತುಂಬಿಕೊಂಡೆ, ಮನಸ್ಸು ಒಪ್ಪಲಿಲ್ಲ. ಅದೇನೋ ಕ್ರೈಂ ರೇಟ್‌ 7ರಿಂದ
5 ಆಗಿದೆ ಅಂದ್ರಲ್ಲಾ? ನಿಮ್ಮ ಶಾಸಕನ ಗೂಂಡಾ ಮಗನ ಮೇಲೆ ದಾಖಲಿಸದೇ ಬಿಟ್ಟ ಹಳೆಯ ಕೇಸುಗಳ ಹಾಗೆ ಕೃಪಾಪೋಷಿತ ಪೊಲೀಸರು ಎಷ್ಟೋ ಕಾಂಗ್ರೆಸ್‌ನವರ ಪ್ರಕರಣಗಳನ್ನು ಬಿಟ್ಟ ಕಾರಣ ಕ್ರೈಂ ರೇಟ್‌ ಇಳಿದಿರಬೇಕು.

● ಡಿ.ವಿ.ಸದಾನಂದಗೌಡ, ಕೇಂದ್ರ ಸಚಿವ

ಟಾಪ್ ನ್ಯೂಸ್

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

signature

Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.