ಟ್ವೀಟ್‌ ಪ್ರಶ್ನೆಗಳ ಮೂಲಕ ರಾಹುಲ್‌ಗೆ ಸ್ವಾಗತ

Team Udayavani, Feb 25, 2018, 6:50 AM IST

twitter-BJP.jpg

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸದ ವೇಳೆ ಕಾಂಗ್ರೆಸ್‌ನವರು ತಮ್ಮ ಸರ್ಕಾರದ ಸಾಧನೆಯನ್ನು
ಹೋರ್ಡಿಂಗ್‌ಗಳ ಮೂಲಕ ಆಹ್ವಾನಿಸಿದ್ದಕ್ಕೆ ಪ್ರತಿಯಾಗಿ ಬಿಜೆಪಿ, ರಾಜ್ಯ ಪ್ರವಾಸದಲ್ಲಿರುವ ಎಐಸಿಸಿ ಅಧ್ಯಕ್ಷ ರಾಹುಲ್‌
ಗಾಂಧಿಗೆ ಟ್ವೀಟ್‌ಗಳಲ್ಲಿ ಪ್ರಶ್ನೆ ಕೇಳುವ ಮೂಲಕ ತಿರುಗೇಟು ನೀಡಿದೆ.

“ಗೂಂಡಾ ಆಶೀರ್ವಾದ ಯಾತ್ರೆ’-“ವಿ ಇಂಪ್ಲಿಮೆಂಟೆಡ್‌ ಅವರ್‌ ಪ್ರಾಮಿಸಸ್‌’, “ಸೀಕಿಂಗ್‌ ಯುವರ್‌ ಬ್ಲೆಸಿಂಗ್‌ ಒನ್ಸ್‌ ಅಗೈನ್‌ ಫ‌Åಮ್‌ ಗೂಂಡಾ ಆಫ್ ಕಾಂಗ್ರೆಸ್‌’ ಎಂದು ಜನಾಶೀರ್ವಾದ ಯಾತ್ರೆಯಲ್ಲಿ ಮನವಿ ಮಾಡುತ್ತಿರುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ. ಅದೇ ರೀತಿ ಸಚಿವ ವಿನಯ್‌ ಕುಲಕರ್ಣಿ, ಮೊಹಮ್ಮದ್‌ ನಲಪಾಡ್‌ ಹಾಗೂ ಕೆ.ಆರ್‌. ಪುರಂ ಕಾಂಗ್ರೆಸ್‌ ಮುಖಂಡ ನಾರಾಯಣ ಸ್ವಾಮಿ ರಾಹುಲ್‌ ಗಾಂಧಿಗೆ ಸ್ವಾಗತ ಕೋರುವಂತಹ ಪೋಸ್ಟ್‌ ಹಾಕಿ ಟ್ವೀಟ್‌ ಮಾಡಿದ್ದಾರೆ. ಇದರ ಜತೆಗೆ “ಕನ್ನಡಿಗರು ನಿಮ್ಮಲ್ಲಿ ಕೆಲವು ಪ್ರಶ್ನೆ ಕೇಳುತ್ತಿದ್ದಾರೆ ಎಂದು ರಾಹುಲ್‌ ಗಾಂಧಿಗೆ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

– ಮಹಾದಾಯಿ ನದಿಯನ್ನು ಗೋವಾದಿಂದ ಕರ್ನಾಟಕಕ್ಕೆ ತಿರುಗಿಸುವುದನ್ನು ಸೋನಿಯಾಗಾಂಧಿ ವಿರೋಧಿಸಿದ್ದರು. ಹಾಗಾದರೆ, ಸೋನಿಯಾ ಗಾಂಧಿಯವರ ಕರ್ನಾಟಕ ವಿರೋಧಿ ಹೇಳಿಕೆಯನ್ನು ನೀವು ಖಂಡಿಸುತ್ತಿರಾ? 

– ರಾಜ್ಯ ಸರ್ಕಾರ ಬೆಂಬಲದಿಂದ ಕರ್ನಾಟಕವು ಮಾಫಿಯಾಗಳ ರಾಜ್ಯವಾಗುತ್ತಿದೆ. ಸಚಿವರಾದ ಎಂ.ಬಿ.ಪಾಟೀಲ್‌ ಅವರು ಉತ್ತರ ಕರ್ನಾಟಕ ಮರಳು ಮಾಫಿಯಾದ ಕಿಂಗ್‌ಫಿನ್‌ ಆಗಿದ್ದಾರೆ. ಇಂತಹ ಕಾನೂನು ಬಾಹಿರ ಚಟುವಟಿಕೆ ಪ್ರಶ್ನಿಸಿ, ವಿರೋಧಿಸಿದವರ ವಿರುದ್ಧ ಹಲ್ಲೆ ನಡೆಸಲಾಗುತ್ತಿದೆ. ಇಷ್ಟಾದರೂ, ಮರಳು ಮಾμಯಾದ ಕಿಂಗ್‌ಪಿನ್‌ ಕರ್ನಾಟಕದಲ್ಲಿ ಮಂತ್ರಿಯಾಗಿ ಮುಂದುವರಿಯಬೇಕೇ? ಇದು ರಾಜ್ಯ ಸರ್ಕಾರಿ ಪ್ರಾಯೋಜಿತ ಮಾμಯಾವೇ?

–  ಕಾಂಗ್ರೆಸ್‌ ಶಾಸಕನ ಮಗ ಮೊಹಮ್ಮದ್‌ ನಲಪಾಡ್‌ ಕನ್ನಡಿಗರೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಇಂತಹ ಘಟನೆಯನ್ನು ಶಾಸಕರು ತಮ್ಮ ಪ್ರಭಾವ ಬೀರಿ ಮಗನನ್ನು ಶಿಕ್ಷೆಯಿಂದ ತಪ್ಪಿಸುವ ಪ್ರಯತ್ನ ಮಾಡಿದ್ದಾರೆ. ಕನ್ನಡಿಗನ ಮೇಲಾದ ಮಾರಣಾಂತಿಕ ಹಲ್ಲೆ ಖಂಡಿಸುವುದಿಲ್ಲವೇ? ಶಾಸಕ ಹ್ಯಾರಿಸ್‌ ಅವರವರನ್ನು ಪಕ್ಷದಿಂದ ಉಚ್ಚಾಟನೆ ಮಾಡುತ್ತಿರಾ?

– ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಳ್ವಿಕೆಯಲ್ಲಿ 3,500ಕ್ಕೂ ಅಧಿಕ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜ್ಯದಲ್ಲಿ ಪ್ರಮುಖ ನೀರಾವರಿ ಯೋಜನೆಗಳನ್ನು ಅನುಷ್ಠಾನ ಮಾಡಲು ಸಚಿವ ಎಂ.ಬಿ.ಪಾಟೀಲ್‌ ಎಡವಿದ್ದಾರೆ. ಕೃಷಿಗೆ ಅನುದಾನದ ಹಂಚಿಕೆಯೂ ಸರಿಯಾಗಿ ಮಾಡಿಲ್ಲ. ಹಾಗಾದರೇ ಕರ್ನಾಟಕದ ಇತಿಹಾಸದಲ್ಲೇ ಕಾಂಗ್ರೆಸ್‌ ರೈತ ವಿರೋಧಿ ಸರ್ಕಾರವೇ? 

– ಕಳೆದ ಐದು ವರ್ಷದಲ್ಲಿ 358 ದಲಿತರ ಹತ್ಯೆ, 801 ದಲಿತ ಮಹಿಳೆಯರ ಮೇಲೆ ಅತ್ಯಾಚಾರ ಹಾಗೂ 9 ಸಾವಿರ ದಲಿತರ ಮೇಲೆ ದೌಜ್ಯನ ನಡೆದಿರುವ ಪ್ರಕರಣ ದಾಖಲಾಗಿದೆ. ಇದು ಕಾಂಗ್ರೆಸ್‌ ಸರ್ಕಾರ ದಲಿತ ವಿರೋಧಿ ಸರ್ಕಾರ ಎಂಬುದನ್ನು ಒಪ್ಪಿಕೊಳ್ಳುತ್ತಿರಾ?

ಪೊಳ್ಳು ಆಶ್ವಾಸನೆಗಳನ್ನು ಕೊಟ್ಟು ಅದನ್ನು ಪೂರೈಸದೆ ನಾಡಿನ ಜನತೆಗೆ ಕೈ ಕೊಟ್ಟ ಕೈ. ಹತ್ತು ಪರ್ಸೆಂಟ್‌ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಚುನಾವಣಾ ಹಿಂದು ರಾಹುಲ್‌ ಗಾಂಧಿಯವವರೆ ನಿಮ್ಮ ಸಾಧನೆಯನ್ನೊಮ್ಮೆ ನೋಡಿ, ಆತ್ಮ ಸಾಕ್ಷಿ ಇದ್ದರೆ ಜನತೆಗೆ ಉತ್ತರಿಸಿ.
– ಬಿ.ಎಸ್‌.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ

ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌, ಇವನಾರವ ಇವನಾರವ ಇವನಮ್ಮವ ಇವ ನಮ್ಮವ ಎಂಬ ಅಚ್ಚ ಕನ್ನಡದಲ್ಲಿರುವ ಬಸವಣ್ಣನವರ ವಚನವನ್ನು ಅಪಭ್ರಂಶ ಮಾಡಿ ಜಗಜ್ಯೋತಿ ಬಸವಣ್ಣನವರಿಗೆ, ಕನ್ನಡಿಗರಿಗೆ ಅಪಮಾನ ಮಾಡಿಸಿದ್ದು ಖಂಡನೀಯ ರಾಹುಲ್‌ ಗಾಂಧಿಯವರು ಹೋದಲ್ಲೆಲ್ಲ ಬಿಜೆಪಿಗೆ ಹೆಚ್ಚು ಸ್ಥಾನ ಯಾಕೆ ಬರುತ್ತದೆ ಎಂದು ಇಂದು ಅರ್ಥವಾಯಿತು.
– ಡಿ.ವಿ.ಸದಾನಂದಗೌಡ, ಕೇಂದ್ರ ಸಚಿವ

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.