3 ಕಾಸಿನ ವ್ಯಕ್ತಿ!:ಪ್ರಕಾಶ್‌ ರೈ ವಿರುದ್ಧ  ಸಂಸದ ಸಿಂಹ ಘರ್ಜನೆ 

Team Udayavani, Feb 28, 2018, 3:08 PM IST

pratap-simha.jpg

ಮೈಸೂರು: ತಮ್ಮ ವಿರುದ್ಧ 1 ರೂಪಾಯಿ ಮಾನನಷ್ಟ ಮೊಕದ್ದಮೆ ಪ್ರಕರಣ ಹೂಡಿದ ನಟ ಪ್ರಕಾಶ್‌ ರೈ ವಿರುದ್ಧ ಸಂಸದ ಪ್ರತಾಪ್‌ ಸಿಂಹ ಕಿಡಿ ಕಾರಿದ್ದಾರೆ. 

ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಂಹ ‘ಪ್ರಕಾಶ್‌ ರೈ ಅವರನ್ನು ನಾನು ತುಂಬು ಹೃದಯದಿಂದ ಅಭಿನಂದಿಸುತ್ತೇನೆ. ಸಮಾಜದಲ್ಲಿ ಅವರ ಮರ್ಯಾದೆ 1 ರೂಪಾಯಿದ್ದು ಎಂದು ನ್ಯಾಯಾಲಯದಲ್ಲೇ ಅವರು ಒಪ್ಪಿಕೊಂಡಿದ್ದಾರೆ’ ಎಂದರು.

‘ನನಗೆ ಮತ ಹಾಕಬೇಡಿ ಎನ್ನಲು ಅವರು ಯಾರು ? ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕ್ಷೇತ್ರದಲ್ಲಿ ಜನರಿಂದ ಆಯ್ಕೆಯಾಗಿದ್ದೇನೆ. ನನ್ನ ಎದುರು ಅವರು ಬಂದು ಚುನಾವಣೆ ನಿಲ್ಲಲಿ ಎನ್ನುವುದಿಲ್ಲ. ಅಷ್ಟು ದೊಡ್ಡದು ಬೇಡ ಮೊದಲು ಗ್ರಾಮ ಪಂಚಾಯತ್‌ ಚುನಾವಣೆ ಗೆಲ್ಲಲಿ’ ಎಂದು ಸವಾಲು ಹಾಕಿದರು.

‘ಪ್ರಕಾಶ್‌ ರೈ ಅವರು ಸಾಮರ್ಥ್ಯವಿದ್ದರೆ ರಾಜ್ಯದ 28 ಕ್ಷೇತ್ರಗಳಲ್ಲಿ ಎಲ್ಲಿಯಾದರು ಸ್ಪರ್ಧಿಸಿ ತೋರಿಸಲಿ, ಸೋಲಿಸಿ ಕಳುಹಿಸುತ್ತೇವೆ’ ಎಂದರು. 

‘ರೈ ನಿಜಜೀವನದಲ್ಲಿ ಖಳ ನಟ ಎಂದ ಸಿಂಹ ಅವರ ನಿಲುವು ದ್ವಂದ. ಮೊದಲು ಪ್ರಕಾಶ್‌ ರಾಜ್‌ ಹೆಸರಲ್ಲಿ ನನಗೆ ನೊಟೀಸ್‌ ನೀಡಿದ್ದರು, ಈಗ ಪ್ರಕಾಶ್‌ ರೈ ಹೆಸರಿನಲ್ಲಿ ನೀಡಿದ್ದಾರೆ’ ಎಂದು ಕಿಡಿ ಕಾರಿದರು. 

ಟಾಪ್ ನ್ಯೂಸ್

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

kharge

LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ

11

Hubballi: ಒಂದೇ ಕುಟುಂಬದ 96 ಸದಸ್ಯರಿಂದ ಮತದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

kharge

LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Crime: ಶೀಲ ಶಂಕಿಸಿ ಪತ್ನಿ ಮೇಲೆ ಕಲ್ಲುಎತ್ತಿ ಹಾಕಿದ ಪತಿ!

15

Bengaluru: ಅಪಘಾತ ಗಲಾಟೆ: ಕಪಾಳಮೋಕ್ಷಕ್ಕೆ ವ್ಯಕ್ತಿ  ಬಲಿ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.