ರಾಜೀವ್‌ ಬಣ್ಣನೆ:ಎಲ್ಲಾ ಗೊಂದಲಗಳಿಗೆ ತೆರೆ ಎಳೆದ ಸಂಕೇಶ್ವರ್‌  

Team Udayavani, Mar 13, 2018, 12:09 PM IST

5.jpg

ಹುಬ್ಬಳ್ಳಿ: ರಾಜ್ಯಸಭಾ ಟಕೆಟ್‌ ದೊರಕದ ಹಿನ್ನಲೆಯಲ್ಲಿ  ಬಿಜೆಪಿ ತೊರೆಯುತ್ತಿದ್ದಾರೆ ಎನ್ನುವ ಸುದ್ದಿಗೆ ಉದ್ಯಮಿ, ಮಾಜಿ ಸಂಸದ ಡಾ.ವಿಜಯ್‌ ಸಂಕೇಶ್ವರ ಅವರು ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದಾರೆ. 

ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು ‘ನಾನು ಯಾವುದೇ ಟಿಕೆಟ್‌ಗೆ ಅರ್ಜಿ ಹಾಕಿಲ್ಲ. ನಾನು 12 ನೇ ವಯಸ್ಸಿನಿಂದ ಆರ್‌ಎಸ್‌ಎಸ್‌ನಲ್ಲಿದ್ದವನು, ನನಗೆ ವಾಜಪೇಯಿ , ಅಡ್ವಾಣಿ ಅವರು 3 ಬಾರಿ ಅರ್ಜಿ ಹಾಕದೆ ಟಿಕೆಟ್‌ ನೀಡಿದ್ದರು. ಸಚಿವ ಸ್ಥಾನವನ್ನೂ ನೀಡಲು ಮುಂದಾಗಿದ್ದರು ಆದರೆ ನಾನು ಪತ್ರಿಕೆ ಆರಂಭಿಸುವ ಸಲುವಾಗಿ ಬಿಟ್ಟಿದ್ದೆ’ ಎಂದರು.

‘ಬಿಜೆಪಿ ರಾಜ್ಯಾಧ್ಯಕ್ಷ ರಾಗಿದ್ದ ಯಡಿಯೂರಪ್ಪ ಅವರು ನನಗೆ ಎಂಎಲ್‌ಸಿ ಟಿಕೆಟ್‌ ಕೇಳದೆ ನೀಡಿದ್ದರು. ಮೊನ್ನೆಯೂ ನಿಮ್ಮ ಹೆಸರನ್ನು ಅಂತಿಮಗೊಳಿಸಿದ್ದೇವೆ ಎಂದಿದ್ದರು. ಜಗದೀಶ್‌ ಶೆಟ್ಟರ್‌ ಅವರೂ ನನ್ನ ಮತ್ತು ರಾಜೀವ್‌ ಚಂದ್ರಶೇಖರ್‌ ಅವರ ಹೆಸರನ್ನು ಅಂತಿಮಗೊಳಿಸಿರುವುದಾಗಿ ದೂರವಾಣಿ ಕರೆ ಮಾಡಿದ್ದರು.ಈಗ ಆಯ್ಕೆಯಾಗಿರುವ ರಾಜೀವ್‌ ಚಂದ್ರಶೇಖರ್‌ ಅವರು ನನ್ನ ಆತ್ಮೀಯ ಮಿತ್ರ,2 ಬಾರಿ ಪಕ್ಷೇತರರಾಗಿ ರಾಜ್ಯಸಭಾ ಸದಸ್ಯರಾಗಿದ್ದವರು ಅವರು.ಅದು ಸುಲಭದ ಮಾತಲ್ಲ. ಈಗ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಅವರು ನನಗಿಂತ ಹೆಚ್ಚು ಶೈಕ್ಷಣಿಕ ಅರ್ಹತೆ ಹೊಂದಿದ್ದಾರೆ.ಅವರಿಗೆ ಅನುಭವವೂ ಇದೆ. ಕೇರಳದಲ್ಲಿ ಬಿಜೆಪಿ ಕಟ್ಟಲು ಅವರ ಕೊಡುಗೆಯೂ ಸಿಗಲಿದೆ’ ಎಂದರು.

‘ರಾಜೀವ್‌ ಚಂದ್ರಶೇಖರ್‌ ಅವರು ಕನ್ನಡಿಗರಲ್ಲ ಎಂದು ಭಾರೀ ಚರ್ಚೆ ನಡೆಯುತ್ತಿದೆ. ಇದನ್ನು ನಾನು ಒಪ್ಪುವುದಿಲ್ಲ. ಅವರ ತಂದೆ ಕನ್ನಡಿಗರು, ಅವರು ಕರ್ನಾಟಕಕ್ಕೆ ಅಪಾರ ಕೊಡುಗೆ ನೀಡಿದ್ದಾರೆ’ ಎಂದು ಹಾಡಿ ಹೊಗಳಿದರು.

ಬಿಎಸ್‌ವೈ ಸಿಎಂ, ಮೋದಿ ಮತ್ತೆ ಪಿಎಂ

‘ನನಗೆ ಬಿಜೆಪಿಯ ಮೇಲೆ ಯಾವುದೇ ಅಸಮಾಧಾನ ಇಲ್ಲ.ಕಾಂಗ್ರೆಸ್‌ ಹಠಾವೋ ಕರ್ನಾಟಕದಲ್ಲೂ ಆಗಬೇಕು. ನನ್ನ ಮುಂದಿನ ಗುರಿ ಯಡಿಯೂರಪ್ಪನವರನ್ನು ಮತ್ತೆ ಸಿಎಂ ಮಾಡುವುದು, ಜಗತ್ತಿಗೆ ನಾಯಕನಾಗಿರುವ ನರೇಂದ್ರ ಮೋದಿ ಅವರನ್ನು ಮತ್ತೆ ಪಿಎಂ ಮಾಡುವುದು. ಇದಕ್ಕಾಗಿ ನನ್ನ ಹೆಚ್ಚಿನ ಸಮಯ ಮೀಸಲಿಡುತ್ತೇನೆ’ಎಂದು ಎಲ್ಲಾ ಗೊಂದಲಗಳಿಗೆ ತೆರೆ ಎಳೆದರು. 

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.