ರಾಜ್ಯಸಭೆ ಚುನಾವಣೆ ಬಳಿಕ ಬಿಜೆಪಿ ಸೇರ್ಪಡೆ

Team Udayavani, Mar 15, 2018, 6:20 AM IST

Mallikarjun-S-Khuba.jpg

ಬಸವಕಲ್ಯಾಣ: ರಾಜ್ಯಸಭೆ ಚುನಾವಣೆ ನಂತರ ಅ ಧಿಕೃತವಾಗಿ ಬಿಜೆಪಿ ಸೇರುವುದಾಗಿ ಜೆಡಿಎಸ್‌ ಶಾಸಕ ಮಲ್ಲಿಕಾರ್ಜುನ ಖೂಬಾ ತಿಳಿಸಿದ್ದಾರೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜೆಡಿಎಸ್‌ಗೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರಬೇಕೆಂದು ನನ್ನ ಬೆಂಬಲಿಗರು ಒತ್ತಡ ಹಾಕುತ್ತಿದ್ದಾರೆ. ಹಾಗಾಗಿ ಬಿಜೆಪಿಗೆ ಸೇರಲು ತೀರ್ಮಾನಿಸಿದ್ದೇನೆ. ಪಕ್ಷಕ್ಕೆ ಸೇರುವಂತೆ ಬಿಜೆಪಿಯಿಂದ ಆಹ್ವಾನ ಬಂದಿದೆ. ಆ ಪಕ್ಷದ ನಾಯಕರು ಬೆಂಗಳೂರು ಅಥವಾ ಬಸವಕಲ್ಯಾಣದಲ್ಲಿ ಯಾವ ಸ್ಥಳದಲ್ಲಿ ಪಕ್ಷಕ್ಕೆ ಸೇರ್ಪಡೆಯಾಗುವಂತೆ ತಿಳಿಸುತ್ತಾರೋ ಅಲ್ಲಿ ಸೇರ್ಪಡೆಗೊಳ್ಳಲಿದ್ದೇನೆ ಎಂದರು.

ಜೆಡಿಎಸ್‌ನಿಂದ ಎರಡು ಬಾರಿ ಶಾಸಕನಾಗಿ ಆಯ್ಕೆಯಾಗಿರುವ ನಾನು ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿಗೆ ಮತ ನೀಡಿದ ನಂತರ ಪಕ್ಷ ತೊರೆಯುತ್ತೇನೆ. ಕುಮಾರಸ್ವಾಮಿ ಹಾಗೂ ನನ್ನ ನಡುವೆ ಯಾವುದೇ ಮನಸ್ತಾಪ ಇಲ್ಲ. ಇಬ್ಬರು ಒಂದಾಗಿದ್ದೇವೆ. ರಾಜ್ಯದಲ್ಲಿ ಪ್ರತ್ಯೇಕ ಧರ್ಮ ಕೂಗು ವ್ಯಾಪಕವಾಗಿ ಕೇಳಿ ಬರುತ್ತಿದೆ. ವೀರಶೈವರು ಮತ್ತು ಲಿಂಗಾಯತರು ಇಬ್ಬರೂ ಒಂದಾಗಿ ಸಾಗುವ ಮೂಲಕ ಪ್ರತ್ಯೇಕ ಧರ್ಮ ಮಾನ್ಯತೆಗಾಗಿ ಒಮ್ಮತದ ಹೋರಾಟ ನಡೆಸಬೇಕಾದ ಅಗತ್ಯವಿದೆ. ಇದಕ್ಕೆ ಯಾರೂ ವಿರೋಧ ವ್ಯಕ್ತಪಡಿಸಬಾರದು ಎಂದರು.

ಟಾಪ್ ನ್ಯೂಸ್

Desi Swara:ಅಮೆರಿಕದ ರಾಜಧಾನಿಯಲ್ಲೊಂದು ಸುತ್ತು : ಚೆರ್ರಿ ಬ್ಲಾಸೂಮ್‌ ಫೆಸ್ಟಿವಲ್‌ ಸೊಗಡು

Desi Swara:ಅಮೆರಿಕದ ರಾಜಧಾನಿಯಲ್ಲೊಂದು ಸುತ್ತು : ಚೆರ್ರಿ ಬ್ಲಾಸೂಮ್‌ ಫೆಸ್ಟಿವಲ್‌ ಸೊಗಡು

Desi Swara: ಬೇವು ಬಿತ್ತಿ ಮಾವು ನಿರೀಕ್ಷಿಸಬಾರದು…

Desi Swara: ಬೇವು ಬಿತ್ತಿ ಮಾವು ನಿರೀಕ್ಷಿಸಬಾರದು…

Shocking Video… ಜಮೀನು ವಿವಾದ; ಸಹೋದರನ ಮೇಲೆಯೇ ಟ್ರ್ಯಾಕ್ಟರ್ ಹರಿಸಿದ ವ್ಯಕ್ತಿ…

ಸಹೋದರನ ಮೇಲೆ ಟ್ರ್ಯಾಕ್ಟರ್ ಹರಿಸಿ ಹತ್ಯೆ ಯತ್ನ… CCTVಯಲ್ಲಿ ಸೆರೆಯಾಯ್ತು ಭಯಾನಕ ದೃಶ್ಯ

6-kaup

Kaup: ಪೊಲೀಸ್ ಕ್ವಾಟ್ರಸ್ ನಲ್ಲೇ ನೇಣಿಗೆ ಶರಣಾದ ಮಹಿಳಾ ಸಿಬ್ಬಂದಿ

Loksabha Election; ಕೊನೆಗೂ ಕೋಲಾರ ಕಾಂಗ್ರೆಸ್ ಟಿಕೆಟ್ ಅಂತಿಮ; ಕೆ.ವಿ ಗೌತಮ್ ಹೆಸರು ಘೋಷಣೆ

Loksabha Election; ಕೊನೆಗೂ ಕೋಲಾರ ಕಾಂಗ್ರೆಸ್ ಟಿಕೆಟ್ ಅಂತಿಮ; ಕೆ.ವಿ ಗೌತಮ್ ಹೆಸರು ಘೋಷಣೆ

Socotra Island: ಅನ್ಯಗ್ರಹದಂತೆ ಇರುವ ಸೊಕೊಟ್ರಾ ದ್ವೀಪ !

Socotra Island: ಅನ್ಯಗ್ರಹದಂತೆ ಇರುವ ಸೊಕೊಟ್ರಾ ದ್ವೀಪ !

Liquor Policy Case: ದೆಹಲಿಯ ಮತ್ತೊಬ್ಬ ಸಚಿವನಿಗೆ ಜಾರಿ ನಿರ್ದೇಶನಾಲಯ ಸಮನ್ಸ್

Liquor Policy Case: ದೆಹಲಿಯ ಮತ್ತೊಬ್ಬ ಸಚಿವನಿಗೆ ಜಾರಿ ನಿರ್ದೇಶನಾಲಯ ಸಮನ್ಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Loksabha Election; ಕೊನೆಗೂ ಕೋಲಾರ ಕಾಂಗ್ರೆಸ್ ಟಿಕೆಟ್ ಅಂತಿಮ; ಕೆ.ವಿ ಗೌತಮ್ ಹೆಸರು ಘೋಷಣೆ

Loksabha Election; ಕೊನೆಗೂ ಕೋಲಾರ ಕಾಂಗ್ರೆಸ್ ಟಿಕೆಟ್ ಅಂತಿಮ; ಕೆ.ವಿ ಗೌತಮ್ ಹೆಸರು ಘೋಷಣೆ

ಸೋತು ಸೋತು ಸಾಕಾಗಿದೆ, ನನ್ನ ಗೆಲ್ಲಿಸಿ ಮುಖ್ಯಮಂತ್ರಿಯ ಕೊರಗು ನಿವಾರಿಸಿ: ಎಂ.ಲಕ್ಷ್ಮಣ್‌

ಸೋತು ಸೋತು ಸಾಕಾಗಿದೆ, ನನ್ನ ಗೆಲ್ಲಿಸಿ ಮುಖ್ಯಮಂತ್ರಿಯ ಕೊರಗು ನಿವಾರಿಸಿ: ಎಂ.ಲಕ್ಷ್ಮಣ್‌

Mysore: ಮುಖ್ಯಮಂತ್ರಿ, ಕಾಂಗ್ರೆಸ್‌ ಬಗ್ಗೆ ಮಾತನಾಡಲಾರೆ: ಯದುವೀರ್‌

Mysore: ಮುಖ್ಯಮಂತ್ರಿ, ಕಾಂಗ್ರೆಸ್‌ ಬಗ್ಗೆ ಮಾತನಾಡಲಾರೆ: ಯದುವೀರ್‌

ಒಗ್ಗಟ್ಟಿನ ಸಮನ್ವಯ ಸಾರಿದ BJP-JDS… ರಾಜ್ಯ ಸರಕಾರದ ವಿರುದ್ಧ ವಾಗ್ಧಾಳಿ ನಡೆಸಿದ HDD, BSY

ಒಗ್ಗಟ್ಟಿನ ಸಮನ್ವಯ ಸಾರಿದ BJP-JDS… ರಾಜ್ಯ ಸರಕಾರದ ವಿರುದ್ಧ ವಾಗ್ಧಾಳಿ ನಡೆಸಿದ HDD, BSY

PUC Result: ಇಂದು ಪ್ರಥಮ ಪಿಯು ಫ‌ಲಿತಾಂಶ

PUC Result: ಇಂದು ಪ್ರಥಮ ಪಿಯು ಫ‌ಲಿತಾಂಶ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9-holiday-kerala

Lok Sabha Elections: ಎ. 26ರಂದು ಕೇರಳದಲ್ಲಿ ರಜೆ

Desi Swara:ಅಮೆರಿಕದ ರಾಜಧಾನಿಯಲ್ಲೊಂದು ಸುತ್ತು : ಚೆರ್ರಿ ಬ್ಲಾಸೂಮ್‌ ಫೆಸ್ಟಿವಲ್‌ ಸೊಗಡು

Desi Swara:ಅಮೆರಿಕದ ರಾಜಧಾನಿಯಲ್ಲೊಂದು ಸುತ್ತು : ಚೆರ್ರಿ ಬ್ಲಾಸೂಮ್‌ ಫೆಸ್ಟಿವಲ್‌ ಸೊಗಡು

8-pilikula-1

Pilikula ಮೃಗಾಲಯ; ಪ್ರಾಣಿ, ಪಕ್ಷಿ -ಉರಗಗಳ ಸಂತಾನ ಅಭಿವೃದ್ಧಿಯಲ್ಲಿ ದಾಖಲೆ

7-byndoor

ಪ್ರಜಾತಂತ್ರ ಹಬ್ಬದಲ್ಲಿ ಪ್ರತಿಯೊಬ್ಬರೂ ಭಾಗಿಯಾಗಿ: ಉಡುಪಿ ಜಿಲ್ಲಾಧಿಕಾರಿ ಡಾ| ವಿದ್ಯಾಕುಮಾರಿ

Desi Swara: ಬೇವು ಬಿತ್ತಿ ಮಾವು ನಿರೀಕ್ಷಿಸಬಾರದು…

Desi Swara: ಬೇವು ಬಿತ್ತಿ ಮಾವು ನಿರೀಕ್ಷಿಸಬಾರದು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.