ಸಿಲಿಕಾನ್ ಸಿಟಿಯಲ್ಲಿ ಧಾರಾಕಾರ ಮಳೆ; ಸಿಡಿಲು ಬಡಿದು ಇಬ್ಬರ ಸಾವು
Team Udayavani, Apr 2, 2018, 6:14 PM IST
ಬೆಂಗಳೂರು: ಮೆಜೆಸ್ಟಿಕ್, ಕೆಆರ್ ಪುರಂ, ಶಿವಾನಂದ ಸರ್ಕಲ್, ಜಯನಗರ ಸೇರಿದಂತೆ ಹಲವೆಡೆ ಬೆಂಗಳೂರಿನಾದ್ಯಂತ ಅಕಾಲಿಕ ಮಳೆಯಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.
ಸೋಮವಾರ ಸಂಜೆ ಬೆಂಗಳೂರಿನಾದ್ಯಂತ ಕೆಲವೆಡೆ ಗಾಳಿ, ಗುಡುಗು ಸಹಿತ ಮಳೆಯಾಗಿತ್ತು. ಬೆಂಗಳೂರಿನಲ್ಲಿ ಇನ್ನೂ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕಿ ಗೀತಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಸಿಡಿಲು ಬಡಿದು ಇಬ್ಬರ ಸಾವು:
ಚಿಕ್ಕಬಳ್ಳಾಪುರದ ಬಾಗೇಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ. ರಾಮನೊಡ್ಡಂಪಲ್ಲಿಯ ನಿವಾಸಿಗಳಾದ ಸದಾಶಿವ, ನರಸಿಂಹಪ್ಪ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ