ಮಾತೆ ಹೇಳಿಕೆ ವಾಪಸ್ ಪಡೆಯದಿದ್ದರೆ ರಾಜೀನಾಮೆ
Team Udayavani, Apr 9, 2018, 7:15 AM IST
ಯಾದಗಿರಿ: ಲಿಂಗಾಯತರು ಕಾಂಗ್ರೆಸ್ಗೆ ಮತ ನೀಡಬೇಕೆಂಬ ಮಾತೆ ಮಹಾದೇವಿ ಹೇಳಿಕೆಯನ್ನು ಲಿಂಗಾಯತ ಮಹಾಸಭಾ
ಅಧ್ಯಕ್ಷ ಹಾಗೂ ಮಾಜಿ ಸಚಿವ ಬಸವರಾಜ ಹೊರಟ್ಟಿ ವಿರೋಧಿಸಿದ್ದಾರೆ.
ಗುರುಮಠಕಲ್ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟ ರಾಜಕೀಯ ರಹಿತವಾಗಿದ್ದು, ಬೇಡಿಕೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಿದೆ. ಅಂದ ಮಾತ್ರಕ್ಕೆ ಲಿಂಗಾಯತರು ಕಾಂಗ್ರೆಸ್ಗೆ ಮತ ನೀಡಬೇಕು ಎಂದು ಹೇಳುವುದನ್ನು ಒಪ್ಪಲಾಗದು. ಒಂದು ವೇಳೆ ಮಾತೆ ಮಹಾದೇವಿ ನಿಲುವಿನಲ್ಲಿ ಬದಲಾವಣೆ ಆಗದಿದ್ದರೆ, ತಾವು ಜಾಗತಿಕ ಲಿಂಗಾಯತ ಮಹಾಸಭಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರಬರುತ್ತೇನೆ. ಬೆಂಗಳೂರಿನಲ್ಲಿ ನಡೆದ ಸಭೆ ಯಲ್ಲಿ ನಾನು ಭಾಗವಹಿಸಿರಲಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ