ಎಸ್.ಎಂ.ಕೃಷ್ಣ ಭೇಟಿ ಮಾಡಿದ ಬಿಜೆಪಿ ನಾಯಕರು
Team Udayavani, Apr 14, 2018, 7:00 AM IST
ಬೆಂಗಳೂರು: ಪಕ್ಷದಲ್ಲಿ ಸೂಕ್ತ ಪ್ರಾತಿನಿಧ್ಯ ದೊರೆಯುತ್ತಿಲ್ಲ ಎಂದು ಬೇಸರಗೊಂಡಿದ್ದಾರೆ ಎಂದು ಹೇಳಲಾದ ಹಿರಿಯ ನಾಯಕ ಎಸ್.ಎಂ.ಕಷ್ಣ ಅವರನ್ನು ಬಿಜೆಪಿ ನಾಯಕರು ಭೇಟಿ ಮಾಡಿ ಚರ್ಚಿಸಿದರು.
ರಾಜ್ಯ ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವಡೇಕರ್, ಚುನಾವಣಾ ಉಸ್ತುವಾರಿ ಮುರಳೀಧರ್ರಾವ್, ಕೇಂದ್ರ ಸಚಿವ ಅನಂತಕುಮಾರ್ ಅವರು ಕೃಷ್ಣ ಅವರ ಸದಾಶಿವನಗರ ನಿವಾಸಕ್ಕೆ ಭೇಟಿ ನೀಡಿ ಸಮಾಲೋಚನೆ ನಡೆಸಿದರು.
ಪಕ್ಷದ ಪರ ಪ್ರಚಾರಕ್ಕೆ ಆಗಮಿಸುವಂತೆ ಮನವಿ ಮಾಡಿದ ಅವರು,ಚುನಾವಣೆಯಲ್ಲಿ ಕುಟುಂಬದ ಸದಸ್ಯರು ಸ್ಪರ್ಧೆ ಮಾಡುವುದಾದರೆ ಟಿಕೆಟ್ ನೀಡಲು ಅಭ್ಯಂತರವಿಲ್ಲವೆಂದು ಹೇಳಿದರು. ಆರೋಗ್ಯ ಸಹಕರಿಸಿದರೆ ಮೈಸೂರು ಭಾಗದಲ್ಲಿ ನರೇಂದ್ರ ಮೋದಿ ಅವರು ಪಾಲ್ಗೊಳ್ಳುವ ಪ್ರಚಾರ ಸಮಾವೇಶಕ್ಕೆ ಬರುವುದಾಗಿ ಹೇಳಿದ ಕೃಷ್ಣ, ಪಕ್ಷ ಬಿಡುತ್ತೇನೆಂಬ ವದಂತಿಗಳಲ್ಲಿ ಸತ್ಯಾಂಶವಿಲ್ಲ ಎಂದು ಬಿಜೆಪಿ ನಾಯಕರಿಗೆ ಸ್ಪಷ್ಟಪಡಿಸಿದರು ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ