ರೋಹಿಣಿ ಸಿಂಧೂರಿಗೆ ತೀವ್ರ ಹಿನ್ನಡೆ: ವರ್ಗಾವಣೆ ತಡೆ ಅರ್ಜಿ ವಜಾ


Team Udayavani, Apr 17, 2018, 1:54 PM IST

4445.jpg

ಹಾಸನ : ವರ್ಗಾವಣೆಯನ್ನು ಪ್ರಶ್ನಿಸಿ ಜಿಲ್ಲಾಧಿಕಾರಿ  ರೋಹಿಣಿ ಸಿಂಧೂರಿ  ಅವರು  ಸಲ್ಲಿಸಿದ್ದ ಅರ್ಜಿಯನ್ನು ಕೇಂದ್ರ ಆಡಳಿತ ನ್ಯಾಯಮಂಡಳಿ (CAT)ವಜಾ ಮಾಡಿದೆ.  ಇದರಿಂದಾಗಿ  ರೋಹಿಣಿ ಅವರು ತೀವ್ರ ಹಿನ್ನಡೆ ಅನುಭವಿಸಿದ್ದು ವರ್ಗವಾಗಿ ಹೋಗಬೇಕಾಗಿರುವ ಅನಿವಾರ್ಯತೆ ಎದುರಾಗಿದೆ. 

ಸರ್ಕಾರ ಕಾನೂನು ಬದ್ಧವಾಗಿಯೇ ವರ್ಗಾವಣೆ ಮಾಡಿದೆ ಎಂದು ರಾಜ್ಯ ಸರ್ಕಾರದ ಪರ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌  ಪೊನ್ನಣ್ಣ ಅವರು ವಾದ ಮಂಡಿಸಿದರು. ಪೊನ್ನಣ್ಣ ವಾದಕ್ಕೆ ಮಾನ್ಯತೆ ನೀಡಿ ಸಿಂಧೂರಿ ಅವರು ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಲಾಗಿದೆ. 

ಹೈಕೋರ್ಟ್‌ ಮೊರೆ

ಆದೇಶದ ಬಗ್ಗೆ ಎಪ್ರಿಲ್‌ 19 ರಂದು ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿ ಸಲ್ಲಿಸುವುದಾಗಿ  ವಕೀಲ ಸುಬ್ರಹ್ಮಣ್ಯ ಜೋಯಿಸ್‌ ಅವರು ತಿಳಿಸಿದ್ದಾರೆ. 

ಉದ್ಯೋಗ ಮತ್ತು ತರಬೇತಿ ಇಲಾಖೆ ಆಯುಕ್ತ ಸ್ಥಾನಕ್ಕೆ ವರ್ಗಾವಣೆಗೊಂಡಿದ್ದರು.ಇದನ್ನು ಪ್ರಶ್ನಿಸಿ  ಕೇಂದ್ರ ಆಡಳಿತ ನ್ಯಾಯಮಂಡಳಿಗೆ ಸಿಂಧೂರಿ ಅರ್ಜಿ ಸಲ್ಲಿಸಿದ್ದರು. 

ಎ ಮಂಜು ವಿರುದ್ಧ ಸಮರ 

 ಚುನಾವಣೆ ಘೋಷಣೆ ನಂತರ ನೀತಿ ಸಂಹಿತೆ ಜಾರಿಯಲ್ಲಿರುವಾಗ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಲ್ಲಿ ನಿಯಮಬಾಹಿರವಾಗಿ ಕೆಲಸ ನಡೆಯುತ್ತಿದೆ ಎಂದು ಸ್ವತಃ ಜಿಲ್ಲಾಧಿಕಾರಿಯೇ, ಜಿಲ್ಲಾ ಉಸ್ತುವಾರಿ ಸಚಿವ ಎ.ಮಂಜು ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಿದ್ದರು.ಅದಾದ ಬಳಿಕ ಎ.ಮಂಜು ಅವರು, ಜಿಲ್ಲಾಧಿಕಾರಿ ದುರುದ್ದೇಶದಿಂದ ತಮ್ಮ ವಿರುದ್ಧ ಎಫ್ಐಆರ್‌ ದಾಖಲಿಸಿದ್ದು, ಜಿಲ್ಲಾಧಿಕಾರಿ ವರ್ಗ ಮಾಡುವಂತೆ ಕೋರಿ ಚುನಾವಣಾ ಆಯೋಗಕ್ಕೆ ಏ.7ರಂದು ದೂರು ಸಲ್ಲಿಸಿದ್ದರು. ಈ ಸಂಬಂಧ ಚುನಾವಣಾ ಆಯೋಗ ಮೈಸೂರು ಪ್ರಾದೇಶಿಕ ಆಯುಕ್ತರ ವರದಿ ಕೇಳಿತ್ತು. ವಿಚಾರಣೆ ನಡೆಸಿದ ಮೈಸೂರು ಪ್ರಾದೇಶಿಕ ಆಯುಕ್ತ ಶಿವಯೋಗಿ ಎನ್‌.ಕಳಸದ್‌, ಸಚಿವರು ರೋಹಿಣಿ ಸಿಂಧೂರಿ ವಿರುದ್ಧ ನೀಡಿರುವ ದೂರಿನಲ್ಲಿ ಯಾವುದೇ ಹುರುಳಿಲ್ಲ. ಇದೊಂದು ಆಧಾರ ರಹಿತ ಆರೋಪ ಎಂದು ವರದಿಯಲ್ಲಿ ಹೇಳಿದ್ದರು. 

ರೋಹಿಣಿ ಸಿಂಧೂರಿ ಅವರನ್ನು ಮೈಸೂರಿಗೆ, ಮೈಸೂರಿನ ಜಿಲ್ಲಾಧಿಕಾರಿಯಾಗಿದ್ದ ರಂದೀಪ್‌ ಡಿ.ಅವರನ್ನು ಹಾಸನಕ್ಕೆ ಸರ್ಕಾರ ವರ್ಗಾಯಿಸಿತ್ತು. 

ಸರ್ಕಾರದ ಆದೇಶದ ವಿರುದ್ಧ ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ ಮೆಟ್ಟಿಲೇರಿದ ರೋಹಿಣಿ ಸಿಂಧೂರಿ ಅವರು ವರ್ಗಾವಣೆ ಆದೇಶಕ್ಕೆ ತಡೆಯಾಜ್ಞೆ ತಂದು ಹಾಸನದಲ್ಲೇ ಉಳಿದುಕೊಂಡಿದ್ದರು.

ಟಾಪ್ ನ್ಯೂಸ್

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.