ಸಿಎಂ ಸುದ್ದಿಗೋಷ್ಠಿ; ನಾನು ಹಿಂದು; ಬಿಜೆಪಿ ನಾಯಕರ ವಿರುದ್ಧ ಕಿಡಿ 


Team Udayavani, Apr 20, 2018, 11:06 AM IST

siddu 2.jpg

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುದ್ದಿಗೋಷ್ಠಿ ನಡೆಸಿ ಬಿಜೆಪಿ ನಾಯಕರ ವಿರುದ್ಧ ತೀವ್ರ ಕಿಡಿ ಕಾರಿದ್ದಾರೆ.  

ಜಿಲ್ಲಾ ಪತ್ರಕರ್ತರ ಸಂಘದ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ದಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರವಿರುದ್ಧ ಹರಿಹಾಯ್ದರು. 

ಅಭಿವೃದ್ಧಿಯೇ ಮಂತ್ರ, ಆಡಳಿತ ವಿರೋಧಿ ಅಲೆ ಇಲ್ಲ

‘ನಾವು ಚುನಾವಣೆಯಲ್ಲಿ ಅಭಿವೃದ್ಧಿ ಮತ್ತು ಸರಕಾರದ ಸಾಧನೆಗಳನ್ನು ಜನರ ಮುಂದಿಟ್ಟು ಪ್ರಚಾರ ನಡೆಸುತ್ತೇವೆ. ನಂಜನಗೂಡು ಮತ್ತು ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಇದನ್ನೆ ಮುಂದಿಟ್ಟು ಪ್ರಚಾರ ಮಾಡಿದ್ದೆವು. ಜನ ನಮ್ಮನ್ನು ಗೆಲ್ಲಿಸಿದರು. ಬಿಜೆಪಿಯವರ ಸುಳ್ಳು ಆರೋಪಗಳಿಗೆ ಮಣೆ ಹಾಕಲಿಲ್ಲ’ ‘ಎಂದರು. 

‘ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಇಲ್ಲ , ಜನ ಮತ್ತೆ ನಮ್ಮನ್ನು ಬೆಂಬಲಿಸುತ್ತಾರೆ’ ಎಂದು ವಿಶ್ವಾಸ ವ್ಯಕ್ತ ಪಡಿಸಿದರು. 

ಹಾಸ್ಯಾಸ್ಪದ ಮತ್ತು ಮಹಾಸುಳ್ಳು!
‘ಕೇಂದ್ರ ಸಚಿವ ಅನಂತ್‌ ಕುಮಾರ್‌ ಹೆಗಡೆ  ಅವರು ಸರ್ಕಾರ ಅಪಘಾತ ಮಾಡಿ ನನ್ನನ್ನು ಕೊಲೆ ಮಾಡಲು ಯತ್ನಿಸಿದೆ ಎಂದಿದ್ದಾರೆ. ಹೇಳಿಕೆ ಹಾಸ್ಯಾಸ್ಪದ ಮತ್ತು ಮೂರ್ಖತನದಿಂದ ಕೂಡಿದೆ.  ರಾಜಕೀಯ ಲಾಭಕ್ಕಾಗಿ ಆಧಾರವಿಲ್ಲದೆ ಜನರನ್ನು ಮೂರ್ಖರನ್ನಾಗಿ ಮಾಡಲು ಹೇಳಿಕೆ ನೀಡಿದ್ದಾರೆ. ಪದೇ ಪದೇ ಸುಳ್ಳು ಹೇಳಿ ಮೂರ್ಖರನ್ನಾಗಿಸುವುದು ಸಾಧ್ಯವಿಲ್ಲ. ಇವರೇ ಮೂರ್ಖರಾಗುತ್ತಾರೆ’ ಎಂದರು. 

‘ನಮ್ಮ ಸರ್ಕಾರವನ್ನು 10 % ಸರ್ಕಾರ ಅಂದಿದ್ದಾರಲ್ಲ. ಸರ್ಕಾರದಲ್ಲಿ ಯಾವ ಭ್ರಷ್ಟಾಚಾರದ ಆರೋಪಗಳಿವೆ ಅವರು ತೋರಿಸಲಿ .ಮೋದಿಯವರದ್ದು ಆಧಾರ ರಹಿತ ಸುಳ್ಳು ಆರೋಪ ಎಂದು ಸವಾಲು ಹಾಕಿದರು. ನಮ್ಮ ಕಾಲದಲ್ಲಿ ಗೋಲಿಬಾರ್‌ ಆಗಿಲ್ಲ.ರೈತ ನಾಯಕ, ರೈತ ಬಂಧು ಯಡಿಯೂರಪ್ಪಕಾಲದಲ್ಲಿ ರೈತರ ಮೇಲೆ ಗೋಲಿಬಾರ್‌ ನಡೆದಿದೆ ಎಂದರು. 

ನಾನು ಅವರಿಗಿಂದ ಒಳ್ಳೆಯ ಹಿಂದು 

ಅಮಿತ್‌ ಶಾ ನಾನು ಜೈನ್‌ ಅಲ್ಲ ಎಂದು ಹೇಳಲಿ.ಅವರಿಗಿಂತ ನಾನು ಅವರಿಗಿಂತ ಒಳ್ಳೆಯ ಹಿಂದು. ನನಗೆ ಮಾನವೀಯ ಮೌಲ್ಯಗಳ ಬಗ್ಗೆ ನಂಬಿಕೆ ಇದೆ. ಮನುಷ್ಯತ್ವ ಇದೆ. 

ಟಾಪ್ ನ್ಯೂಸ್

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.