ಜೀವ ಬೆದರಿಕೆ ಇದ್ದ ಕಾರಣ ಮೋದಿ ಕೃಷ್ಣ ಮಠಕ್ಕೆ ಭೇಟಿ ನೀಡಿಲ್ಲ! ;ಶೋಭಾ


Team Udayavani, May 2, 2018, 12:16 PM IST

shobha.jpg

ಬೆಂಗಳೂರು: ‘ಜೀವ ಬೆದರಿಕೆ ಇದ್ದ ಕಾರಣ ಪ್ರಧಾನಿ ನರೇಂದ್ರ ಮೋದಿ ಅವರು ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಲಿಲ್ಲ’ ಎಂದು ಸಂಸದೆ ಶೋಭಾ ಕರಂದ್ಲಾಜೆ ಬುಧವಾರ ಹೇಳಿಕೆ ನೀಡಿದ್ದಾರೆ. 

ಪ್ರಧಾನಿ ನರೇಂದ್ರ ಮೋದಿ ಅವರು ಮಠಕ್ಕೆ ಭೇಟಿ ನೀಡುವುದು ಬೇಡ ಎಂಬ ವಿಶೇಷ ಭದ್ರತಾ ಪಡೆಯ ಸಲಹೆಯಂತೆ ಅವರು ಭೇಟಿ ನೀಡಿಲ್ಲ. ಪ್ರಧಾನಿ ಅವರಿಗೂ ಈ ಬಗ್ಗೆ ಹೋಗಲು ಸಾಧ್ಯವಾಗಿಲ್ಲ ಎಂಬ ಬೇಸರವಿದೆ’ ಎಂದರು.

ಮಾಧ್ಯಮವೊಂದರಲ್ಲಿ ಪ್ರಶ್ನೆಗೆ ಉತ್ತರಿಸಿದ ಅವರು ‘ಎಸ್‌ಪಿಜಿ ಯಾವ ಕಾರಣಕ್ಕೆ ಮಠಕ್ಕೆ ಭೇಟಿ ನೀಡುವುದು ಬೇಡ ಎಂದಿದೆ ಎಂದು ನನಗೆ ಗೊತ್ತಿಲ್ಲ’ ಎಂದರು. 

ಪ್ರಧಾನಿ ಮಂಗಳವಾರ ಮಧ್ಯಾಹ್ನ ನಗರದ ಎಂಜಿಎಂ ಮೈದಾನದಲ್ಲಿ ನಡೆದ ಬೃಹತ್‌ ಬಿಜೆಪಿ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಆದರೆ ಕೃಷ್ಣ ಮಠಕ್ಕೆ ತೆರಳಿರಲಿಲ್ಲ. ಅವರು ಕೃಷ್ಣ ಮಠಕ್ಕೆ ತೆರಳುವ ಬಗ್ಗೆ  ಕೆಲ ದಿನಗಳಿಂದ ಗೊಂದಲಗಳು ಇದ್ದವು. 

ಮಠದ ಸ್ಪಷ್ಟನೆ 
ಪರ್ಯಾಯ ಪಲಿಮಾರು ಮಠದ ವೆಂಕಟರಮಣ ಆಚಾರ್ಯ ಅವರು ಮಾದ್ಯಮಗಳಿಗೆ ಸ್ಪಷ್ಟನೆ ನೀಡಿದ್ದು, ‘ಮಠದಲ್ಲಿ ಯಾವುದೇ ಭದ್ರತಾ ಲೋಪವಿರಲಿಲ್ಲ. ಪೊಲೀಸರು ಎಲ್ಲಾ ರೀತಿಯ ಸಿದ್ದತೆಗಳನ್ನು ನಡೆಸಿದ್ದರು’ ಎಂದಿದ್ದಾರೆ. 
 

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.