ಸಾಹಿತಿ ಗಿರಡ್ಡಿ ಗೋವಿಂದರಾಜ್‌ ನಿಧನ

Team Udayavani, May 12, 2018, 6:00 AM IST

6.jpg

ಧಾರವಾಡ: ಹಿರಿಯ ಸಾಹಿತಿ, ಖ್ಯಾತ ವಿಮರ್ಶಕ, ಧಾರವಾಡ ಸಾಹಿತ್ಯ ಸಂಭ್ರಮದ ಸಾರಥಿಯಾಗಿದ್ದ ಡಾ|ಗಿರಡ್ಡಿ ಗೋವಿಂದರಾಜ್‌ (79) ಅವರು ಶುಕ್ರವಾರ ರಾತ್ರಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ಇಲ್ಲಿನ  ಕಲ್ಯಾಣ ನಗರದಲ್ಲಿರುವ ಅವರ ಸ್ವಗೃಹದಲ್ಲಿ ಕುಸಿದು ಬಿದ್ದಿದ್ದ ಅವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ  ವೇಳೆ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಇಬ್ಬರು ಪುತ್ರರು, ಇಬ್ಬರು ಪುತ್ರಿಯರ ಸಹಿತ  ಅಪಾರ ಬಂಧು-ಬಳಗವನ್ನು ಅವರು ಅಗಲಿದ್ದು, ಅವರ ಹುಟ್ಟೂರು ರೋಣ ತಾಲೂಕಿನ ಅಬ್ಬಿಗೇರಿಯಲ್ಲಿ ಶನಿವಾರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

1939ರಲ್ಲಿ ಗದಗ ಜಿಲ್ಲೆಯ ರೋಣ ತಾಲೂಕಿನ ಅಬ್ಬಿಗೇರಿ ಗ್ರಾಮದಲ್ಲಿ ಜನಿಸಿದ ಗಿರಡ್ಡಿ ಅವರು ಅಲ್ಲಿಯೇ ಪ್ರಾಥಮಿಕ ಶಿಕ್ಷಣ ಪೂರೈಸಿ, ಪ್ರೌಢ ಶಿಕ್ಷಣ ಹಾಗೂ ಉನ್ನತ ಶಿಕ್ಷಣಕ್ಕಾಗಿ ಧಾರವಾಡಕ್ಕೆ ಆಗಮಿಸಿದ್ದರು. ಧಾರವಾಡದ ಕರ್ನಾಟಕ ಕಾಲೇಜು ಮತ್ತು ಕರ್ನಾಟಕ ವಿವಿಯಲ್ಲಿ  ಶಿಕ್ಷಣ ಪಡೆದು ಅಲ್ಲಿಯೇ ಇಂಗ್ಲಿಷ್‌ ಪ್ರಾಧ್ಯಾಪಕರಾಗಿ, ಅನಂತರ ವಿಭಾಗದ ಮುಖ್ಯಸ್ಥರಾಗಿ ಸೇವೆಯಿಂದ ನಿವೃತ್ತಿಯಾಗಿದ್ದರು. ಕೇಂದ್ರ ಸಾಹಿತ್ಯ ಅಕಾಡೆಮಿ ಸಹಿತ  ಹಲವು ಪ್ರಶಸ್ತಿಗಳನ್ನು ಪಡೆದಿದ್ದ ಅವರು ಐವತ್ತು ವರ್ಷಗಳ ಕಾಲ ಸಾಹಿತ್ಯ ಕೃಷಿಯಲ್ಲಿ ನಿರತರಾಗಿದ್ದರು. ಹಿರಿಯ ಸಾಹಿತಿಯ ನಿಧನಕ್ಕೆ ಚೆನ್ನವೀರ ಕಣವಿ, ಪಾಟೀಲ ಪುಟ್ಟಪ್ಪ, ಮಲ್ಲಿಕಾರ್ಜುನ ಹಿರೇಮಠ, ಮೋಹನ ನಾಗಮ್ಮನವರ, ಸಚಿವ ವಿನಯ ಕುಲಕರ್ಣಿ ಸಹಿತ ಅನೇಕ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಕನ್ನಡ ಸಾಹಿತ್ಯ ಲೋಕ ಅತ್ಯುತ್ತಮ ವಿಮರ್ಶಕನನ್ನು ಕಳೆದುಕೊಂಡಿದೆ. ಸಾಹಿತ್ಯ ಲೋಕಕ್ಕೆ ಗಿರಡ್ಡಿ ಗೋವಿಂದರಾಜ ಅವರ ಕೊಡುಗೆ ಅಪಾರ.ಭಗವಂತ ಅವರ ಕುಟುಂಬಕ್ಕೆ ದುಃಖ ಭ‌ರಿಸುವ ಶಕ್ತಿ ನೀಡಲಿ.
  -ಸಿದ್ದಲಿಂಗಯ್ಯ, ಕವಿ.

ದೊಡ್ಡ ವಿಮರ್ಶಕನನ್ನು ಕಳೆದುಕೊಂಡು ಕನ್ನಡ ಸಾಹಿತ್ಯ ಲೋಕ ಬಡವಾಗಿದೆ. ಸರಳ, ಸಜ್ಜನಿಕೆಗೆ ಹೆಸರುವಾಸಿ ಆಗಿದ್ದ ಗಿರಡ್ಡಿ ಗೋವಿಂದರಾಜ ಅವರು ತಮ್ಮದೇ ಆದ ಬರವಣಿಗೆ ಮೂಲಕ ನಾಡಿನ ಮನೆಮಾತಾಗಿದ್ದರು. ಅವರ ಅಗಲಿಕೆ ವೈಯಕ್ತಿಕವಾಗಿ ನೋವುಂಟು ಮಾಡಿದೆ.
-ಡಾ| ಮನುಬಳಿಗಾರ್‌, ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ.

ಟಾಪ್ ನ್ಯೂಸ್

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.