ಬಿಜೆಪಿಗೇ ಗೆಲುವು: ಆದಿತ್ಯನಾಥ್
Team Udayavani, May 13, 2018, 6:45 AM IST
ಗೋರಖ್ಪುರ: ಕರ್ನಾಟಕದಲ್ಲಿರುವ ಕಾಂಗ್ರೆಸ್ ಸರ್ಕಾರ ಅಧಿಕಾರ ದುರುಪಯೋಗಪಡಿಸಿಕೊಂಡಿದೆ. ಶನಿವಾರ ಮುಕ್ತಾಯವಾದ ಮತದಾನದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಪಡೆದು ಸರ್ಕಾರ ರಚಿಸಲಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದ ಸಚಿವರು ಮತದಾರರಿಗೆ ಹಣ ನೀಡಿದ ಅಂಶ ಬಹಿರಂಗವಾಗಿದೆ. ಜತೆಗೆ ಇತರ ಅಡ್ಡದಾರಿಗಳನ್ನೂ ಹಿಡಿದಿದ್ದಾರೆ. ಆದರೂ, ಕರ್ನಾಟಕದ ಜನರು ಬಿಜೆಪಿಗೆ ಹೆಚ್ಚಿನ ಸ್ಥಾನಗಳನ್ನು ನೀಡಲಿದ್ದಾರೆಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ