ಶಾಲೆ ಬದಲಾವಣೆಗೆ ನಾಳೆ ಕೊನೇ ದಿನ

Team Udayavani, May 15, 2018, 6:35 AM IST

RTE–885858.jpg

ಬೆಂಗಳೂರು: ಖಾಸಗಿ ಶಾಲೆಗಳಲ್ಲಿ ಆರ್‌ಟಿಇ ಅಡಿ ಸೀಟು ಪಡೆದ ಮಕ್ಕಳ ಪಾಲಕರು ಶಾಲಾ ಆಯ್ಕೆಯನ್ನು
ಬದಲಿಸಲು ನೀಡಿದ್ದ ಕಾಲಾವಕಾಶವನ್ನು ಮೇ 16ರ ತನಕ ವಿಸ್ತರಿಸಲಾಗಿದೆ. 2018-19ನೇ ಸಾಲಿನಲ್ಲಿ ರಾಜ್ಯದ ಖಾಸಗಿ ಶಾಲೆಯಲ್ಲಿ ಲಭ್ಯವಿದ್ದ ಆರ್‌ಟಿಇ ಸೀಟಿಗೆ 2 ಲಕ್ಷಕ್ಕೂ ಅಧಿಕ ಅರ್ಜಿಗಳು ಬಂದಿದ್ದವು. ಮೊದಲ ಸುತ್ತಿನ ಆನ್‌ಲೈನ್‌ ಲಾಟರಿ ಪ್ರಕ್ರಿಯೆಯಲ್ಲಿ 1.11 ಲಕ್ಷ ಮಕ್ಕಳು ಸೀಟು ಪಡೆದಿದ್ದರು.

ಸೀಟು ಪಡೆದ ಮಕ್ಕಳ ಪಾಲಕರು ಶಾಲೆಯನ್ನು ಬದಲಾಯಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಈ ಭಾರಿ ಅವಕಾಶ ಕಲ್ಪಿಸಿತ್ತು.ಬದಲಾಯಿಸಲು ಬಯಸುವ ಶಾಲೆಯಲ್ಲಿ ಸೀಟು ಲಭ್ಯವಿದ್ದಾಗ ಮಾತ್ರ ಇದಕ್ಕೆ ಅವಕಾಶ ಇರುತ್ತದೆ. ಶಿಕ್ಷಣ ಇಲಾಖೆಯ ವೆಬ್‌ಸೈಟ್‌ನ ಆರ್‌ಟಿಇ ಲಿಂಕ್‌ನಲ್ಲಿ ಆಸಕ್ತ ಪಾಲಕರು ತಮ್ಮ ಮಕ್ಕಳ ಅರ್ಜಿ ಸಂಖ್ಯೆ, ಮೊಬೈಲ್‌ ಸಂಖ್ಯೆಯನ್ನು ನಮೂದಿಸಿದರೆ, ಒಟಿಪಿ(ಒನ್‌ ಟೈಮ್‌ ಪಾಸ್‌ವರ್ಡ್‌) ಬರುತ್ತದೆ. ಅದನ್ನು ಬಳಸಿಕೊಂಡು ಶಾಲೆಯನ್ನು ಬದಲಾಯಿಸಿಕೊಳ್ಳಲು ಮೇ 16ರ ತನಕ ಅವಕಾಶ ನೀಡಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.