ಬಹುಮತ ಬಂದರೆ ಸಿದ್ದು ಸಿಎಂ: ರೆಡ್ಡಿ
Team Udayavani, May 15, 2018, 6:25 AM IST
ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವೇ ಸ್ಪಷ್ಟ ಬಹುಮತ ಪಡೆಯಲಿದೆ. ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿಯೇ ಚುನಾವಣೆ ಎದುರಿಸಿರುವುದರಿಂದ ಅವರೇ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಗುಪ್ತಚರ ಇಲಾಖೆ ಮಾಹಿತಿ ಪ್ರಕಾರ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಪಡೆಯಲಿದೆ. ಹೀಗಾಗಿ ಅತಂತ್ರ ವಿಧಾನಸಭೆಯ ಬಗ್ಗೆ ಮಾತನಾಡುವ ಪ್ರಮೇಯವೇ ಬರುವುದಿಲ್ಲ. ಸರಳ ಬಹುಮತ ಪಡೆದರೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದರು. ಇನ್ನು ಜಯನಗರ ಕ್ಷೇತ್ರದಲ್ಲಿ ಬಿಜೆಪಿಯಿಂದ ಯಾರೇ ಅಭ್ಯರ್ಥಿಯಾದರೂ ತೊಂದರೆ ಇಲ್ಲ. ಚುನಾವಣೆ ಘೋಷಣೆಯಾದ ಮೇಲೆ ಪ್ರಚಾರ ಕಾರ್ಯ ಆರಂಭಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್