ರಾಣೆಬೆನ್ನೂರು ಕೆಪಿಜೆಪಿ ಶಾಸಕ ಆರ್‌.ಶಂಕರ್‌ ಕಾಂಗ್ರೆಸ್‌ಗೆ ಜಂಪ್‌ | Udayavani - ಉದಯವಾಣಿ
   CONNECT WITH US  
echo "sudina logo";

ರಾಣೆಬೆನ್ನೂರು ಕೆಪಿಜೆಪಿ ಶಾಸಕ ಆರ್‌.ಶಂಕರ್‌ ಕಾಂಗ್ರೆಸ್‌ಗೆ ಜಂಪ್‌

ಬೆಂಗಳೂರು: ಬಿಜೆಪಿ ಬೆಂಬಲಿಸುವುದಾಗಿ ಹೇಳಿದ್ದ  ರಾಣೆ  ಬೆನ್ನೂರು ಕೆಪಿಜೆಪಿ ಶಾಸಕ ಮೈತ್ರಿ ಸರ್ಕಾರ ಬರುವ ಸಾಧ್ಯತೆಗಳು ಹೆಚ್ಚಾಗಿರುವ ಹಿನ್ನಲೆಯಲ್ಲಿ ಕೊನೆ ಕ್ಷಣದಲ್ಲಿ ಕಾಂಗ್ರೆಸ್‌ಗೆ ಬೆಂಬಲಸೂಚಿಸಿದ್ದಾರೆ. 

ಬೆಳಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ನಿವಾಸಕ್ಕೆ ತೆರಳಿದ್ದ ಶಂಕರ್‌ ಸಂಜೆ ಕೆಪಿಸಿಸಿ ಕಚೇರಿಗೆ ಆಗಮಿಸಿ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಲು ಬೆಂಬಲ ಸೂಚಿಸುವ ಪತ್ರಕ್ಕೆ ಸಹಿ ಹಾಕಿದ್ದಾರೆ.

78 ಶಾಸಕರ ಬೆಂಬಲ ಹೊಂದಿರುವ ಕಾಂಗ್ರೆಸ್‌, 38 ಸ್ಥಾನಗಳನ್ನು ಹೊಂದಿರುವ ಜೆಡಿಎಸ್‌ ಸಂಪೂರ್ಣ ಬಹುಮತಕ್ಕೆ ಬೇಕಾದ ಸ್ಥಾನಗಳನ್ನು ಹೊಂದಿದೆ. 

ಇಂದು ಹೆಚ್ಚು ಓದಿದ್ದು

ಕರ್ನಾಟಕ ಪ್ರದೇಶ ಕುರುಬರ ಸಂಘ ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ "ಪ್ರತಿಭಾ ಪುರಸ್ಕಾರ'ಕಾರ್ಯಕ್ರಮವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.

Aug 20, 2018 06:00am

Trending videos

Back to Top