ಲಿಂಗಾಯತ ವಿಧಿ ವಿಧಾನದಂತೆ ಡಾ.ಮಹಾಂತ ಶ್ರೀಗಳ ಅಂತ್ಯಕ್ರಿಯೆ

Team Udayavani, May 22, 2018, 6:50 AM IST

180521kpn86.jpg

ಇಳಕಲ್ಲ: ಶನಿವಾರ ಬೆಳಗ್ಗೆ ಲಿಂಗೈಕ್ಯರಾಗಿದ್ದ ವಿಜಯ ಮಹಾಂತೇಶ್ವರ ಸಂಸ್ಥಾನಮಠದ 19ನೇ ಪೀಠಾಧಿಪತಿ ಡಾ.ಮಹಾಂತ ಶಿವಯೋಗಿಗಳ ಅಂತ್ಯಕ್ರಿಯೆ ಸರ್ಕಾರಿ ಗೌರವ ಹಾಗೂ ಲಿಂಗಾಯತ ವಿಧಿ ವಿಧಾನಗಳಂತೆ ನೆರವೇರಿತು.

ನಗರದ ಆರ್‌. ವೀರಮಣಿ ಕ್ರೀಡಾಂಗಣದಲ್ಲಿ ಇಡಲಾಗಿದ್ದ ಡಾ.ಮಹಾಂತ ಶ್ರೀಗಳ ಪಾರ್ಥಿವ ಶರೀರವನ್ನು ಸೋಮವಾರ ಬೆಳಗ್ಗೆ 8 ಗಂಟೆಗೆ ಭಜನೆಯೊಂದಿಗೆ ನಗರದ ಪ್ರಮುಖ ರಸ್ತೆ ಮೂಲಕ ಶ್ರೀ ವಿಜಯ ಮಹಾಂತೇಶ ಶಿವಯೋಗಿಗಳ ಕತೃì ಗದ್ದುಗೆಗೆ ತರಲಾಯಿತು. ಮೆರವಣಿಗೆಯಲ್ಲಿ ಸಾವಿರಾರು ಭಕ್ತರು ಭಾಗವಹಿಸಿದ್ದರು. ನಂತರ ಪೂಜ್ಯರ ಅಂತ್ಯಕ್ರಿಯೆ ನೆರವೇರಿತು. ಓಂ ಶ್ರೀ ಗುರು ಬಸವಲಿಂಗಾಯ ನಮಃ ಮಂತ್ರ ಮೊಳಗಿತು.

ಕತೃ ಗದ್ದುಗೆಯಲ್ಲಿ ಡಾ.ಮಹಾಂತ ಶ್ರೀಗಳಿಗೆ ನುಡಿನಮನ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಚಿತ್ರದುರ್ಗ ಮುರುಘಾಮಠದ ಮುರುಘಾ ಶರಣರು, ಗದುಗಿನ ತೋಂಟದಾರ್ಯ ಮಠದ ಸಿದ್ಧಲಿಂಗ ಸ್ವಾಮಿಗಳು, ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮಿಗಳ ಸಮ್ಮುಖದಲ್ಲಿ ರಾಜ್ಯದ ನೂರಾರು ಸ್ವಾಮಿಗಳು ಹಾಗೂ ಗಣ್ಯರು ಆಗಮಿಸಿ ನುಡಿನಮನ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು.

ಇದಕ್ಕೂ ಪೂರ್ವದಲ್ಲಿ ರಾಜ್ಯದ ಹಂಗಾಮಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ಮಾಜಿ ಸಿಎಂ ಜಗದೀಶ ಶೆಟ್ಟರ್‌, ನಿಯೋಜಿತ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಪರವಾಗಿ ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ, ಮಾಜಿ ಸಿಎಂ ಸಿದ್ದರಾಮಯ್ಯ ಪರವಾಗಿ ಶಾಸಕ ಎಂ.ಬಿ. ಪಾಟೀಲ ಆಗಮಿಸಿ ಡಾ.ಮಹಾಂತ ಶ್ರೀಗಳಿಗೆ ಸರ್ಕಾರಿ ಗೌರವ ಸಲ್ಲಿಸಿದರು.

ಮಹಾಂತ ಶ್ರೀಗಳ ಸಾಮಾಜಿಕ ಕ್ರಾಂತಿ ಶಾಶ್ವತ. ಶ್ರೀಗಳು ಇಂದು ನಮಗೆ ನಿತ್ಯ ದರ್ಶನಕ್ಕೆ ಮಠದಲ್ಲಿ ಸಿಗುವುದಿಲ್ಲ. ಆದರೆ, ಅವರ ವಿಚಾರಧಾರೆ, ತತ್ವ, ಸಾಮಾಜಿಕ ಸೇವೆಗಳು ನಿತ್ಯವೂ ನಮಗೆ ಸಿಗುತ್ತವೆ. ಅವರ ಆಶಯದಂತೆ ನಾವೆಲ್ಲ ನಡೆಯಬೇಕು.
– ಬಿ.ಎಸ್‌.ಯಡಿಯೂರಪ್ಪ, ಹಂಗಾಮಿ ಮುಖ್ಯಮಂತ್ರಿ

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.