ಬರಿಗಾಲಲ್ಲಿ ಬಂದು ಹರಕೆ ತೀರಿಸಿದ ಶ್ರೀರಾಮುಲು
Team Udayavani, May 27, 2018, 6:20 AM IST
ನಾಯಕನಹಟ್ಟಿ: ಮೊಳಕಾಲ್ಮೂರು ಕ್ಷೇತ್ರದ ಶಾಸಕ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ. ಶ್ರೀರಾಮುಲು ಶನಿವಾರ ಇಲ್ಲಿನ ಗುರು ತಿಪ್ಪೇರುದ್ರಸ್ವಾಮಿ ದೇವಾಲಯಕ್ಕೆ ಆಗಮಿಸಿ ದೇವರ ದರ್ಶನ ಪಡೆದರು.
ಶಬರಿಮಲೆ ಅಯ್ಯಪ್ಪಸ್ವಾಮಿ ಮಾಲೆ ಧರಿಸಿದ್ದ ಅವರು ಬಳ್ಳಾರಿಯಿಂದ ಆಗಮಿಸಿದರು. ಸಹೋದರಿ, ಮಾಜಿ ಸಚಿವೆ
ಜೆ. ಶಾಂತಾ ಅವರೊಂದಿಗೆ ಬರಿಗಾಲಿನಲ್ಲಿ ದೇವಾಲಯಕ್ಕೆ ಆಗಮಿಸಿದರು. ನಂತರ ತೂಗುಮಂಚದ ಸ್ವಾಮಿಗೆ ತೊಟ್ಟಿಲು ತೂಗಿ ಹರಕೆ ತೀರಿಸಿದರು.
ಈ ವೇಳೆ, ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀರಾಮುಲು, ನಾನು ಪ್ರತಿ ವರ್ಷವೂ ಅಯ್ಯಪ್ಪಸ್ವಾಮಿ ಮಾಲೆ ಹಾಕುತ್ತೇನೆ. ಈ ಬಾರಿ ಚುನಾವಣೆ ಇದ್ದಿದ್ದರಿಂದ ತಡವಾಗಿದೆ.ಆದಷ್ಟು ಬೇಗ ಶಬರಿಮಲೆಗೆ ತೆರಳುವುದಾಗಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ