ನಾಳೆ ಎಚ್ಡಿಕೆ ,ಮೋದಿ ಭೇಟಿ
Team Udayavani, May 27, 2018, 6:35 AM IST
ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು ಸೋಮವಾರ ದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ.
ಸೋಮವಾರ ಬೆಳಗ್ಗೆ 11.30 ಕ್ಕೆ ಭೇಟಿಗೆ ಸಮಯ ನಿಗದಿಯಾಗಿದ್ದು, ರಾಜ್ಯದ ಯೋಜನೆಗಳು ಹಾಗೂ ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಅನುದಾನ ಹೆಚ್ಚಳ ಮತ್ತಿತರ ವಿಚಾರಗಳ ಬಗ್ಗೆ ಪ್ರಧಾನಿ ಜತೆ ಸಮಾಲೋಚನೆ ನಡೆಸಲಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ