ಸಾಲ ಮನ್ನಾ ಮಾಡಿ,ಇಲ್ಲ ರಾಜೀನಾಮೆ ನೀಡಿ
Team Udayavani, May 29, 2018, 6:10 AM IST
ಹುಬ್ಬಳ್ಳಿ: ರೈತರ ಸಾಲ ಮನ್ನಾ ಮಾಡಬೇಕು, ಆಗದಿದ್ದರೆ ಸಿಎಂ ಎಚ್.ಡಿ.ಕುಮಾರಸ್ವಾಮಿ ಕೂಡಲೇ ರಾಜಿನಾಮೆ
ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಒತ್ತಾಯಿಸಿದರು.
ನಗರದಲ್ಲಿ ಸೋಮವಾರ ಮಾತನಾಡಿ, ರೈತರ ಬೇಡಿಕೆಯನ್ನು ಈಡೇರಿಸದ ಮೇಲೆ ಕುಮಾರಸ್ವಾಮಿಗೆ ಮುಖ್ಯಮಂತ್ರಿಯಾಗಿ ಮುಂದುವರಿಯುವ ನೈತಿಕತೆ ಇಲ್ಲ. ಯಾವುದೇ ಕಾರಣಕ್ಕೂ ರೈತರಿಗೆ ಅನ್ಯಾಯವಾಗಲು ಬಿಡಲ್ಲ ಎಂದರು. ರೈತರ ಸಾಲ ಮನ್ನಾ ಮಾಡುವ ವಿಚಾರದಲ್ಲಿ ಕುಮಾರಸ್ವಾಮಿ ಯೂ ಟರ್ನ್ ಹೊಡೆದಿದ್ದಾರೆ.
ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಒಂದು ವಾರ ಕಳೆದರೂ ಸಚಿವ ಸಂಪುಟ ವಿಸ್ತರಣೆ ನಡೆದಿಲ್ಲ. ರಾಜ್ಯದಲ್ಲಿ ಸಾಕಷ್ಟು ಅಭಿವೃದಿಟಛಿ ಕಾರ್ಯಗಳು ಕುಂಠಿತಗೊಂಡಿವೆ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…