8 ಅತ್ಯಾಚಾರ ಪ್ರಕರಣಗಳ ಆರೋಪಿ ಸೈಕೋ ದೊರೆ ಅರೆಸ್ಟ್
Team Udayavani, May 29, 2018, 10:01 AM IST
ಬೆಂಗಳೂರು: 8 ಕ್ಕೂ ಹೆಚ್ಚು ಅತ್ಯಾಚಾರಗಳ ಆರೋಪಿ ತಮಿಳುನಾಡು ಮೂಲದ ಸೈಕೋ ದೊರೆಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವೀಯಾಗಿದ್ದಾರೆ.
ಬೆಂಗಳೂರು ಹೊರವಲಯದ ಬ್ಯಾಡರಹಳ್ಳಿ ಠಾಣೆಯ ಪೊಲೀಸರು ದೊರೆಯನ್ನು ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ.
ಪೀಣ್ಯ, ಯಶವಂತಪುರ ಸೇರಿದಂತೆ ಹಲವೆಡೆ ಮಹಿಳೆಯರ ಮೇಲೆ ಬಂಧಿತ ದೊರೆ ವಿಕೃತಿ ಮೆರೆದಿದ್ದ.
ಇನ್ಸ್ಪೆಕ್ಟರ್ ಸತ್ಯನಾರಾಯಣ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿ ಆತನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ವರದಿಯಾಗಿದೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಿಲ್ ಗೇಟ್ಸ್ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ
Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು
Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !
Banda; ಗ್ಯಾಂಗ್ಸ್ಟರ್ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ
Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ