ಹೊನ್ನಾವರದ ಮಂಕಿ ಬಳಿ ಟ್ರಕ್ಕುಗಳ ನೇರ ಢಿಕ್ಕಿ: ಚಾಲಕ ಸಾವು


Team Udayavani, Jun 7, 2018, 5:25 PM IST

accident2-700.jpg

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಮಂಕಿ ಬಳಿ ಇಂದು ಸಂಭವಿಸಿದ ಎರಡು ಟ್ರಕ್ಕುಗಳ ನಡುವಿನ ಮುಖಾಮುಖೀ ಢಿಕ್ಕಿಯಲ್ಲಿ ಒಂದು ಟ್ರಕ್ಕಿನ ಚಾಲಕ ಮೃತಪಟ್ಟು ಕ್ಲೀನರ್‌ ಗಂಭೀರವಾಗಿ ಗಾಯಗೊಂಡಿರುವುದಾಗಿ ವರದಯಾಗಿದೆ.

ಒಂದು ಟ್ರಕ್‌ ಕೇರಳದಿಂದ ಪ್ಲೆ„ ವುಡ್‌ ತುಂಬಿಕೊಂಡು ಹೋಗುತ್ತಿತ್ತು. ಇನ್ನೊಂದು ಟ್ರಕ್‌ ಮುಂಬಯಿಯಿಂದ ಮಂಗಳೂರು ಕಡೆಗೆ ಬರುತ್ತಿತ್ತು. 

ಮೃತ ಪಟ್ಟ ಟ್ರಕ್‌ ಚಾಲಕನನ್ನು ರಾಜೇಂದ್ರ ಬಾಪು ಮೋರೆ ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಕ್ಲೀನರ್‌ ನಿತಿನ್‌ ಎಂಬಾತನು ಸಾಂಗ್ಲಿ ನಿವಾಸಿ ಎಂದು ಗೊತ್ತಾಗಿದೆ. 

ಮಂಕಿ ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲಾಗಿದ್ದು ತನಿಖೆ ನಡೆಯುತ್ತಿದೆ. 

ಟಾಪ್ ನ್ಯೂಸ್

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

1-wewqewewq

H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

ಶಿವರಾಮೇಗೌಡ

Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.