ಹೊರಟ್ಟಿ ಹಿರಿತನ ಪರಿಗಣಿಸದೇ ಇರುವುದು ಹಿನ್ನಡೆ: ಶೆಟ್ಟರ್
Team Udayavani, Jun 11, 2018, 6:05 AM IST
ಹುಬ್ಬಳ್ಳಿ: ಉತ್ತರ ಕರ್ನಾಟಕದ ಹಿರಿಯ ನಾಯಕರಾಗಿರುವ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿಯವರಿಗೆ ಸಚಿವ ಸ್ಥಾನ ದೊರೆಯುವ ನಿರೀಕ್ಷೆಯಿತ್ತು. ಆದರೆ ಅವರನ್ನು ಪರಿಗಣಿಸದೇ ಇರುವುದರಿಂದ ಈ ಭಾಗದ ಸಮಸ್ಯೆಗಳಿಗೆ
ಸ್ಪಂದಿಸುವವರು ಇಲ್ಲದಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅಭಿಪ್ರಾಯಪಟ್ಟರು.
ನಗರದಲ್ಲಿ ಭಾನುವಾರ ಆಯೋಜಿಸಿದ್ದ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾತನಾಡಿದ ಅವರು, ಹೊರಟ್ಟಿಯವರಿಗೆ ಸಚಿವ ಸ್ಥಾನ ಸಿಗುತ್ತದೆ. ಈ ಭಾಗದ ಸಮಸ್ಯೆಗಳಿಗೆ ಧ್ವನಿಯಾಗುತ್ತಾರೆಂಬ ನಿರೀಕ್ಷೆಯಿತ್ತು. ಆದರೆ
ಅವರ ಹಿರಿತನ ಪರಿಗಣಿಸದಿರುವುದು ಈ ಭಾಗಕ್ಕೆ ಹಿನ್ನಡೆಯಾದಂತಾಗಿದೆ ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
MUST WATCH
ಹೊಸ ಸೇರ್ಪಡೆ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…