ಬಿಜೆಪಿ ಶಾಸಕ ಪರಣ್ಣ ಮುನವಳ್ಳಿಗೆ ಬೆದರಿಕೆ ಪತ್ರ

Team Udayavani, Jun 11, 2018, 7:10 AM IST

bjpsymbol.jpg

ಕೊಪ್ಪಳ: ಗಂಗಾವತಿ ಬಿಜೆಪಿ ಶಾಸಕ ಪರಣ್ಣ ಮುನವಳ್ಳಿಗೆ ಬೆದರಿಕೆ ಪತ್ರವೊಂದು ಬಂದಿದ್ದು, 50 ಲಕ್ಷ ರೂ. ಹಣದ 
ಬೇಡಿಕೆ ಇಡಲಾಗಿದೆ. ಈ ಕುರಿತು ಎಸ್ಪಿ, ಡಿಎಸ್‌ಪಿಗೆ ಶಾಸಕರು ದೂರು ನೀಡಿದ್ದು, ಪೊಲೀಸರು ತನಿಖೆ ಶುರು 
ಮಾಡಿದ್ದಾರೆ. ಜೂ.6ರಂದು ಸಂಜೆ ಮುನವಳ್ಳಿ ನಿವಾಸಕ್ಕೆ ಬೈಕ್‌ನಲ್ಲಿ ಬಂದಿದ್ದ ದುಷ್ಕರ್ಮಿಗಳು ವಾಚ್‌ಮನ್‌
ಕೈಯಲ್ಲಿ ಪತ್ರವೊಂದನ್ನಿತ್ತು ತೆರಳಿದ್ದಾರೆ. 

“2014-2018ರ ಚುನಾವಣೆವರೆಗೂ ನಮ್ಮ ಕರೆನ್ಸಿ ಬಳಸಿ ಸರ್ಪೋಟ್‌ ಮಾಡುತ್ತಾ ಸಹಕರಿಸಿದ್ದೀರಿ. ತುಂಬಾ ಥ್ಯಾಂಕ್ಸ್‌. ನೀವು 9-5-2018 ರಂದು 500 ರೂ. ಮುಖಬೆಲೆಯ ಒಂದು ಕೋಟಿ ರೂ. ಹಣ ತೆಗೆದುಕೊಂಡಿದ್ದೀರಿ. ಅದರಲ್ಲಿ ನಮಗೆ 50 ಲಕ್ಷ ನೀಡುತ್ತಿಲ್ಲ. ಫೋನ್‌ ಮಾಡಿದರೂ ರಿಸೀವ್‌ ಮಾಡದೇ ವಂಚಿಸುತ್ತಿದ್ದೀರಿ. ನಿಮಗೆ ಇನ್ನೂ 3-4 ದಿನದಲ್ಲಿ 10 ಲಕ್ಷ ರೂ. ಕರೆನ್ಸಿ ವಿಆರ್‌ಎಲ್‌ ಮೂಲಕ ಕಳಿಸುತ್ತೇವೆ. ಆ ಮೇಲೆ ನಮ್ಮ ಹುಡುಗರು ಬರ್ತಾರೆ. ಆ
ಮೇಲೆ ನಿಮ್ಮಿಷ್ಟ’ ಎಂದು ಪತ್ರದಲ್ಲಿ ಬರೆಯಲಾಗಿದೆ. ಅಲ್ಲದೆ, ಜೂ.7ರಂದು ಮುನವಳ್ಳಿಗೆ ಕರೆ ಮಾಡಿ ನಮಗೆ
50 ಲಕ್ಷ ಹಣ ಕೊಡುವುದು ಬಾಕಿಯಿದೆ. ಕೊಡಬೇಕು ಎಂದು ಬೆದರಿಕೆ ಹಾಕಿದ್ದಾರೆ.

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.