ಇನ್ನೊಮ್ಮೆ ಚರ್ಚಿಸಲು ಸೂಚನೆ
Team Udayavani, Jun 14, 2018, 6:10 AM IST
ಬೆಂಗಳೂರು: ವಿವಿಧ ವೃತ್ತಿಪರ ಕೋರ್ಸ್ಗಳ ಶುಲ್ಕ ಪರಿಷ್ಕರಣೆಯ ಸಂಬಂಧ ಉನ್ನತ ಶಿಕ್ಷಣ ಇಲಾಖೆಯ
ಅಧಿಕಾರಿಗಳು ಹಾಗೂ ಖಾಸಗಿ ಕಾಲೇಜು ಆಡಳಿತ ಮಂಡಳಿಗಳೊಂದಿಗೆ ಇನ್ನೊಮ್ಮೆ ಚರ್ಚಿಸುವಂತೆ ಸೂಚಿಸಿದ್ದೇನೆ
ಎಂದು ಸಿಎಂ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಸಭೆ ನಂತರ ಮಾತನಾಡಿದ ಅವರು, ಎಂಜಿನಿಯರಿಂಗ್ ಕಾಲೇಜಿನಲ್ಲಿ 3 ವರ್ಷದಿಂದ ಶುಲ್ಕ ಹೆಚ್ಚಳ ಮಾಡಿಲ್ಲ. ಇದ
ರಿಂದ ಸಂಸ್ಥೆಗಳನ್ನು ಮುನ್ನಡೆಸಲು ತೊಂದರೆಯಾಗುತ್ತಿದೆ. ಹೀಗಾಗಿ ಶೇ.30ರಷ್ಟು ಶುಲ್ಕ ಹೆಚ್ಚಳ ಮಾಡಬೇಕು ಎಂದು ಕೋರಿ ಖಾಸಗಿ ಎಂಜಿನಿಯರಿಂಗ್ ಕಾಲೇಜಿನ ನಿಯೋಗ ಮನವಿ ಸಲ್ಲಿಸಿದೆ ಎಂದು ಹೇಳಿದರು.
ಉನ್ನತ ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಖಾಸಗಿ ಕಾಲೇಜು ಆಡಳಿತ ಮಂಡಳಿ ಈ ಸಂಬಂಧ ಚರ್ಚೆ ನಡೆಸಲಿದ್ದಾರೆ. ವಿದ್ಯಾರ್ಥಿಗಳಿಗೆಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳಲು ಸೂಚಿಸಿದ್ದೇನೆ. ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ