ಮೊಹಮದ್‌ ನಲಪಾಡ್‌ ಹ್ಯಾರಿಸ್‌ಗೆ ಜಾಮೀನು;3 ತಿಂಗಳ ಬಳಿಕ ಜೈಲಿಂದ ಹೊರಗೆ

Team Udayavani, Jun 14, 2018, 10:55 AM IST

54112.jpg

ಬೆಂಗಳೂರು: ಉದ್ಯಮಿ ಪುತ್ರ ವಿದ್ವತ್‌ ಮೇಲೆ ಹಲ್ಲೆ ನಡೆಸಿದ ಆರೋಪ ಪ್ರಕರಣದ ಸಂಬಂಧ ಮೂರು ತಿಂಗಳಿನಿಂದ ಜೈಲಿನಲ್ಲಿದ್ದ  ಆರೋಪಿ ಮೊಹಮದ್‌ ನಲಪಾಡ್‌ ಹ್ಯಾರಿಸ್‌ಗೆ ಹೈಕೋರ್ಟ್‌ ಗುರುವಾರ  ಷರತ್ತು ಬದ್ಧ  ಜಾಮೀನು ಮಂಜೂರು ಮಾಡಿದೆ. 

ಜಾಮೀನು ಅರ್ಜಿ ವಿಚಾರಣೆ ಯನ್ನು ಹೈಕೋರ್ಟ್‌ ಬುಧವಾರ ಪೂರ್ಣಗೊಳಿಸಿತ್ತು. 2 ಲಕ್ಷ ರೂಪಾಯಿ ಬಾಂಡ್‌, 2 ಶ್ಯೂರಿಟಿಯನ್ನು ಪಡೆದು ಜಾಮೀನು ನೀಡಿದೆ. 

ನ್ಯಾಯಮೂರ್ತಿ ಜಾನ್‌ ಮೈಕೆಲ್‌ ಕುನ್ಹಾ ಅವರಿದ್ದ ಏಕಸದಸ್ಯ ಪೀಠದ ಮುಂದೆ ನಲಪಾಡ್‌ ಪರ ಹಿರಿಯ ವಕೀಲ ಬಿ.ವಿ.ಆಚಾರ್ಯ ಹಾಗೂ ಪ್ರಾಸಿಕ್ಯೂಶನ್‌ ಪರ ವಿಶೇಷ ಅಭಿಯೋಜಕ ಶ್ಯಾಮ್‌ಸುಂದರ್‌ ಅವರು ವಾದ-ಪ್ರತಿವಾದ ನಡೆಸಿದ್ದರು. 

ಟಾಪ್ ನ್ಯೂಸ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.