ಖಾಸಗಿ ಶಾಲಾಡಳಿತ ಮಂಡಳಿ ಒಕ್ಕೂಟದ ಆಗ್ರಹ
Team Udayavani, Jun 16, 2018, 6:00 AM IST
ಬೆಂಗಳೂರು: ಖಾಸಗಿ ಶಾಲೆಗಳ ನಿಯಮಾನುಸಾರ ಶುಲ್ಕ ಪಾವತಿಸಲು ಒಪ್ಪಿ ಮಕ್ಕಳಿಗೆ ಸೀಟು ಪಡೆದ ಅನಂತರ ಶುಲ್ಕ ಪಾವತಿಸಲು ಹಿಂದೇಟು ಹಾಕುವ ಪಾಲಕ-ಪೋಷಕರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲುವ ಕಠಿನ ನೀತಿಯೊಂದನ್ನು ರಾಜ್ಯ ಸರಕಾರ ರೂಪಿಸಬೇಕು ಎಂದು ರಾಜ್ಯ ಖಾಸಗಿ ಶಾಲಾಡಳಿತ ಮಂಡಳಿಗಳ ಒಕ್ಕೂಟ ಆಗ್ರಹಿಸಿದೆ.
ಆರ್ಟಿಇ ಸೀಟು ಹೊರತುಪಡಿಸಿ, ಆಡಳಿತ ಮಂಡಳಿಯ ಶೇ.75ರಷ್ಟು ಸೀಟುಗಳಿಗೆ ನಿಯಮಾನುಸಾರವಾಗಿ ಮಕ್ಕಳನ್ನು ದಾಖಲಿಸುವ ಪಾಲಕರಲ್ಲಿ ಕೆಲವರು ಐದಾರು ವರ್ಷಗಳಿಂದ ಶುಲ್ಕ ಪಾವತಿ ಮಾಡಿಲ್ಲ. ಇದರ ಜತೆಗೆ ಶೇ.3ರಿಂದ 4 ರಷ್ಟು ಪಾಲಕರು ಮೂರ್ನಾಲ್ಕು ವರ್ಷ ಶುಲ್ಕ ಪಾವತಿಸದೇ ಅನಂತರ ಶಾಲೆಯನ್ನೇ ಬದಲಾವಣೆ ಮಾಡಿದ್ದಾರೆ. ಇದರಿಂದ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಆರ್ಥಿಕ ನಷ್ಟವಾಗುತ್ತಿದೆ. ಇದನ್ನು ತಪ್ಪಿಸಲು ಸರಕಾರ ಸೂಕ್ತ ನೀತಿಯೊಂದನ್ನು ರೂಪಿಸಬೇಕು ಎಂದು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಡಿ.ಶಶಿಕುಮಾರ್ ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!