ಪೇಜಾವರ ಶ್ರೀಗಳ ಸನ್ಯಾಸ ದೀಕ್ಷೆಗೆ 80 ವರ್ಷ: ವಿಶೇಷ ಪೂಜೆ

Team Udayavani, Jun 19, 2018, 6:15 AM IST

ban18061806medn.jpg

ಹೊಸಪೇಟೆ: ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳು ಸನ್ಯಾಸ ದೀಕ್ಷೆ ಸ್ವೀಕರಿಸಿ 80 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಐತಿಹಾಸಿಕ ಹಂಪಿಯ ಶ್ರೀ ಯಂತ್ರೋದ್ಧಾರಕ ಆಂಜನೇಯ (ಪ್ರಾಣ ದೇವರು) ದೇವಾಲಯದಲ್ಲಿ ಭಾನುವಾರ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.

ಶ್ರೀಗಳು 8 ವರ್ಷದ ಬಾಲಕರಿದ್ದಾಗ ಹಂಪಿಯ ಯಂತ್ರೋದ್ಧಾರಕ ಆಂಜನೇಯ ದೇಗುಲದ ಬಳಿ ಸನ್ಯಾಸ ದೀಕ್ಷೆ ಸ್ವೀಕರಿಸಿದ್ದರು. ಈ ಹಿನ್ನೆಲೆಯಲ್ಲಿ  ಶ್ರೀಗಳ ಸಮ್ಮುಖದಲ್ಲಿ ವಾಯುಸ್ತುತಿ ಹೋಮ, ಮಧು ಅಭಿಷೇಕ ಸೇರಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ನೆರವೇರಿಸಲಾಯಿತು. ಬಳಿಕ ಶ್ರೀಗಳನ್ನು ಸನ್ಮಾನಿಸಲಾಯಿತು. ನೂರಾರು ಭಕ್ತರು ಶ್ರೀಗಳ ಆಶೀರ್ವಾದ ಪಡೆದರು.

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.