3 ಅಪಘಾತಗಳು:ಹಾಸನದಲ್ಲಿ ತಾಯಿ-ಮಗ,ಚಿತ್ರದುರ್ಗದಲ್ಲಿ ತಂದೆ-ಮಗಳು ಬಲಿ


Team Udayavani, Jun 18, 2018, 10:32 AM IST

accident.jpg

 ಹುಬ್ಬಳ್ಳಿ/ಹಾಸನ/ಚಿತ್ರದುರ್ಗ: ರಾಜ್ಯದಲ್ಲಿ  ಸೋಮವಾರ ಬೆಳ್ಳಂಬೆಳಗ್ಗೆ 3 ಪ್ರತ್ಯೇಕ ಅವಘಡಗಳು ನಡೆದಿದ್ದು, ಹಾಸನದಲ್ಲಿ ಲಾರಿಗೆ ಹಿಂಬಂದಿಯಿಂದ ಮಿನಿಲಾರಿ ಢಿಕ್ಕಿಯಾಗಿ ತಾಯಿ, ಮಗ ದಾರುಣವಾಗಿ ಸಾವನ್ನಪ್ಪಿದ್ದು, ಚಿತ್ರದುರ್ಗದಲ್ಲಿ ಮರಕ್ಕೆ ಕಾರು ಢಿಕ್ಕಿಯಾಗಿ ತಂದೆ , ಮಗಳು ಸಾವನ್ನಪ್ಪಿದ್ದು, ಹುಬ್ಬಳ್ಳಿಯಲ್ಲಿ  ಲಾರಿಗೆ ಹಿಂಬದಿಯಿಂದ ಖಾಸಗಿ ಬಸ್‌ ಢಿಕ್ಕಿಯಾಗಿ 17 ಮಂದಿ ಗಾಯಗೊಂಡಿದ್ದಾರೆ. 

ಹಾಸನದ ಚೆನ್ನರಾಯ ಪಟ್ಟಣದ ಶೆಟ್ಟಿ ಹಳ್ಳಿ ಬಳಿ ಪೈಪ್‌ ತುಂಬಿದ್ದ ಲಾರಿಗೆ ಹಿಂಬದಿಯಿಂದ ಮಿನಿ ಟ್ರಕ್‌ ಢಿಕ್ಕಿಯಾಗಿದ್ದು ಪರಿಣಾಮವಾಗಿ ತಾಯಿ ಮಗ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ.

ಬೆಂಗಳೂರಿನ ಗೌರಿ ಪಾಳ್ಯದಿಂದ ಒಂದೇ ಕುಟುಂಬದ 8 ಮಂದಿ ಹಾಸನದ ಜಾವಗಲ್‌ನ ದರ್ಗಾಕ್ಕೆ  ಮಿನಿ ಟ್ರಕ್‌ನಲ್ಲಿ ತೆರಳುತ್ತಿದ್ದವರು , ಮುಂಭಾಗದಲ್ಲಿದ್ದ 35 ವರ್ಷ ಪ್ರಾಯದ ಷಹತಾಜ್‌ ಮತ್ತು ಪುತ್ರ 3 ವರ್ಷದ ಉಮರ್‌ ದಾರುಣವಾಗಿ ಸಾವನ್ನಪ್ಪಿದ್ದಾರೆ. ಚಾಲಕ ಶಫಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಹಿಂಬದಿಯಲ್ಲಿದ್ದ ಐವರೂ ಸಣ್ಣ ಪುಟ್ಟ ಗಾಯಗಳಿಗೊಳಗಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. 
ಚೆನ್ನರಾಯಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಚಿತ್ರದುರ್ಗ ಮರಕ್ಕೆ ಗುದ್ದಿದ ಕಾರು 
ಹೊಸದುರ್ಗದ ಎನ್‌.ಜಿ.ಹಳ್ಳಿ ಬಳಿ ಮರಕ್ಕೆ ಕಾರು ಢಿಕ್ಕಿಯಾದ ಪರಿಣಾಮ 40 ವರ್ಷದ ಮಂಜುನಾಥ ಮತ್ತು ಪುತ್ರಿ 1 ವರ್ಷದ ಮಗು ರಾಜೇಶ್ವರಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಇನ್ನೂ ನಾಲ್ವರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿರುವ ಬಗ್ಗೆ ವರದಿಯಾಗಿದೆ. 

ಹುಬ್ಬಳ್ಳಿಯಲ್ಲಿ 17ಮಂದಿಗೆ ಗಾಯ

ಹುಬ್ಬಳ್ಳಿ ತಾಲೂಕಿನ ವರೂರು ಗ್ರಾಮದ ಬಳಿ ಹೆದ್ದಾರಿಯಲ್ಲಿ  ಹುಬ್ಬಳ್ಳಿಯಿಂದ  ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌ ನಿಯಂತ್ರಣ ತಪ್ಪಿ ಲಾರಿಗೆ ಹಿಂಬದಿಯಿಂದ ಢಿಕ್ಕಿಯಾಗಿದ್ದು ಬಸ್‌ನಲ್ಲಿದ್ದ 17 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಬ್ಬಳ್ಳಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-review

Movie Review: ಒಂದು ಸರಳ ಪ್ರೇಮ ಕಥೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.