ಮುತಾಲಿಕ್‌ ಹುಚ್ಚು ನಾಯಿ ಇದ್ದಂತೆ:ಬಸವರಾಜ ಸೂಳಿಬಾವಿ ಕಿಡಿ 

Team Udayavani, Jun 22, 2018, 3:02 PM IST

10.jpg

ಗದಗ: ಶ್ರೀರಾಮ ಸೇನೆ ಮುಖಂಡ ಪ್ರಮೋದ ಮುತಾಲಿಕ್‌ ಧಾರ್ಮಿಕ ಅಂಧತ್ವ  ತುಂಬಿ ಕೊಂಡ ಹುಚ್ಚುನಾಯಿ ಇದ್ದಂತೆ ಎಂದು ಹತ್ಯೆ ವಿರೋಧಿ ಹತ್ಯೆ ವಿರೋಧಿ ಸಮಿತಿಯ ಅಧ್ಯಕ್ಷ  ಬಸವರಾಜ ಸೂಳಿಬಾವಿ ಶುಕ್ರವಾರ ಕಿಡಿ ಕಾರಿದ್ದಾರೆ. 

ಗದಗದಲ್ಲಿ  ಗೌರಿ ಲಂಕೇಶ್‌, ಎಂ.ಎಂ.ಕಲಬುರ್ಗಿ, ದಾಬೋಲ್ಕರ್‌, ಪಾನ್ಸರೆ ಹತ್ಯೆ ವಿರೋಧಿಸಿ ಸುದ್ದಿಗೋಷ್ಠಿ  ನಡೆಸಿ ಮಾತನಾಡಿದ ಅವರು ಪ್ರಮೋದ್‌ ಮುತಾಲಿಕ್‌ರನ್ನು ಬಂಧಿಸಿ ವಿಚಾರಣೆ ಮಾಡಬೇಕು ಎಂದು ಮನವಿ ಮಾಡಿದರು. 

ಮುತಾಲಿಕ್‌ ಕ್ರೌರ್ಯವನ್ನು ವಿಸ್ತರಿಸುತ್ತಿದ್ದು ಎಸ್‌ಐಟಿ ಕೂಡಲೇ  ಬಂಧಿಸಿ ವಿಚಾರಣೆ ನಡೆಸಬೇಕು ಎಂದರು. 

ದೇಶದಲ್ಲಿ ಕೇಸರಿ ಭಯೋತ್ಪಾದನೆ ನಡೆಯುತ್ತಿದ್ದು, ಕೇಂದ್ರ ಸರ್ಕಾರ ಇದನ್ನು ಒಪ್ಪಿಕೊಳ್ಳಬೇಕು.ಕೇಸರಿ ಭಯೋತ್ಪಾದನೆ ನಿಗ್ರಹದಳ ರಚನೆ ಮಾಡಬೇಕು.ಹಿಂದು ಸಂಘಟನೆಗಳನ್ನು ತನಿಖೆಗೆ ಒಳಪಡಿಸಬೇಕು  ಎಂದರು. 

ಇದೇ ವೇಳೆ ಗೌರಿ ಹತ್ಯೆಯ ಶಂಕಿತ ಆರೋಪಿಗಳನ್ನು ಬಂಧಿಸಿದ್ದಕ್ಕಾಗಿ ರಾಜ್ಯ ಸರ್ಕಾರ ಮತ್ತು ಎಸ್‌ಐಟಿಗೆ ಅಭಿನಂದನೆ ಸಲ್ಲಿಸಿದರು. 

ಟಾಪ್ ನ್ಯೂಸ್

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.