ಬೆಳಗಾವಿ:ದಯಾಮರಣ ಕೋರಿ ಪ್ರಧಾನಿಗೆ ಪತ್ರ ಬರೆದ ರೈತ ವಿಧಿವಶ 


Team Udayavani, Jun 24, 2018, 12:21 PM IST

1.jpg

ಬೆಳಗಾವಿ: ಜಿಲ್ಲೆಯ ಎರಡು ಸಕ್ಕರೆ ಕಾರ್ಖಾನೆಗಳಿಂದ ಬಾಕಿ ಹಣ ಬರದೆ ಜೀವನ ಕಷ್ಟಕರವಾಗಿದೆ. ಕಾರ್ಖಾನೆಯ ಆಡಳಿತ ಮಂಡಳಿಯವರು ಹಣ ನೀಡದೆ ಸತಾಯಿಸುತ್ತಿರುವುದರಿಂದ ಬಹಳ ನೊಂದಿದ್ದು, ಕುಟುಂಬದ ಸದಸ್ಯರಿಗೆ ದಯಾಮರಣಕ್ಕೆ ಅವಕಾಶ ನೀಡಬೇಕು ಎಂದು ಕೋರಿ ಪ್ರಧಾನಿ ಹಾಗೂ ಮುಖ್ಯಮಂತ್ರಿಗೆ ಪತ್ರ ಬರೆದಿದ್ದ ಖಾನಾಪುರದ ಲಿಂಗನಮಕ್ಕಿ ಗ್ರಾಮದ ಕಬ್ಬು ಬೆಳೆಗಾರ ಶಂಕರ ಮಾಟೊಳ್ಳಿ ಭಾನುವಾರ ವಿಧಿವಶರಾಗಿದ್ದಾರೆ. 

ತೀವ್ರ ಅನಾರೋಗ್ಯಕ್ಕೀಡಾಗಿದ್ದ ಅವರು ಹಾಸಿಗೆ ಹಿಡಿದಿದ್ದು ಮನೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿದ್ದು, ಚಿಕಿತ್ಸೆ ಫ‌ಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಪತ್ನಿಯ ಆರೋಗ್ಯವೂ ತೀವ್ರವಾಗಿ ಹದಗೆಟ್ಟಿದೆ. 

ಮಾಟೋಳ್ಳಿ  ಮೇ 10ರಂದು ರಿಜಿಸ್ಟರ್‌ ಅಂಚೆ ಮೂಲಕ ಅವರು ಪ್ರಧಾನಿ ಹಾಗೂ ಮುಖ್ಯಮಂತ್ರಿಗಳಿಗೆ ಈ ಪತ್ರ ಕಳಿಸಿದ್ದರು.ಸಚಿವ ರಮೇಶ ಜಾರಕಿಹೊಳಿ ಒಡೆತನದ ಗೋಕಾಕ ತಾಲೂಕಿನ ಹಿರೇನಂದಿ ಸಕ್ಕರೆ ಕಾರ್ಖಾನೆಗೆ ಕಬ್ಬು ಕಳಿಸಲಾಗಿತ್ತು. ಗಾಡಿ ಬಾಡಿಗೆ ಹಾಗೂ ಕಟಾವ್‌ ಸೇರಿ 80 ಸಾವಿರದಿಂದ ಲಕ್ಷದವರೆಗೆ ಹಣ ಬರಬೇಕಿದೆ.ಕಾರ್ಖಾನೆಯ ಅಧಿಕಾರಿಗಳು ಹಣ ನೀಡದೆ ಸತಾಯಿಸುತ್ತಿದ್ದಾರೆ ಎಂದು ಶಂಕರ ಮಾಟೊಳ್ಳಿ ಅವರ ಪುತ್ರ ಬಾಳಪ್ಪ “ಉದಯವಾಣಿ’ಗೆ ತಿಳಿಸಿದ್ದರು. 

 ರಾಮದುರ್ಗ ತಾಲೂಕಿನಲ್ಲಿರುವ ಶಿವಸಾಗರ ಸಕ್ಕರೆ ಕಾರ್ಖಾನೆಯಿಂದ ಸುಮಾರು 50 ಸಾವಿರ ಬರಬೇಕಿದೆ. ಆಗ ಕಾರ್ಖಾನೆಯವರು ಟನ್‌ ಕಬ್ಬಿಗೆ 2,500 ರೂ. ದರ ಹೇಳಿ ನಂತರ 1,300 ರೂ. ನೀಡಿ ಮೋಸ ಮಾಡಿದ್ದಾರೆ. ಈ ಹಣವೂ ಪೂರ್ಣವಾಗಿ ಪಾವತಿಯಾಗಿಲ್ಲ ಎಂದು ನೋವು ತೋಡಿಕೊಂಡಿದ್ದಾರೆ. 4 ಎಕರೆ ಜಮೀನಿನಲ್ಲಿ ಕಬ್ಬು ಬೆಳೆದು ಕಾರ್ಖಾನೆಗೆ ಕಳಿಸುತ್ತಿ  ದ್ದೇವೆ. ಬ್ಯಾಂಕಿನಲ್ಲಿ 7.5 ಲಕ್ಷ ರೂ. ಸಾಲ ಮಾಡಲಾಗಿದೆ. ತಂದೆ, ತಾಯಿಯ ಚಿಕಿತ್ಸೆ ಹಾಗೂ ಸಾಲ ತೀರಿಸಲು ಇದ್ದ ಲಾರಿಯನ್ನೂ ಮಾರಾಟ ಮಾಡಿದ್ದೇವೆ ಎಂದು ಅವರು ಪತ್ರದಲ್ಲಿ ಅಳಲು ತೋಡಿಕೊಂಡಿದ್ದರು.

ಟಾಪ್ ನ್ಯೂಸ್

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.