ಸಿದ್ದು ಜತೆ ಚರ್ಚಿಸಲು ಖರ್ಗೆಗೆ ಜವಾಬ್ದಾರಿ
Team Udayavani, Jun 30, 2018, 7:00 AM IST
ಬೆಂಗಳೂರು: ಸಮ್ಮಿಶ್ರ ಸರ್ಕಾರ ಹಾಗೂ ಕೆಲವೊಂದು ನಿರ್ಧಾರಗಳ ಬಗ್ಗೆ ಅಸಮಾಧಾನಗೊಂಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಜತೆ ಚರ್ಚಿಸಲು ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹೈಕಮಾಂಡ್ ಜವಾಬ್ದಾರಿ ವಹಿಸಿದೆ ಎಂದು ತಿಳಿದು ಬಂದಿದೆ.
ಸಿದ್ದರಾಮಯ್ಯ ನೀಡಿರುವ ಹೇಳಿಕೆಗಳಿಂದ ಸರ್ಕಾರದ ಭವಿಷ್ಯದ ಬಗ್ಗೆ ಪಕ್ಷದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿರುವುದರಿಂದ ಈ ಬಗ್ಗೆ ಸಿದ್ದರಾಮಯ್ಯ ಅವರಿಂದಲೇ ಸ್ಪಷ್ಟನೆ ಪಡೆಯಲು ಹೈ ಕಮಾಂಡ್ ಖರ್ಗೆ ಅವರಿಗೆ ಸೂಚಿಸಿದೆ. ಈ ಹಿನ್ನೆಲೆ ಖರ್ಗೆ ಶನಿವಾರ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಚರ್ಚೆ ನಡೆಸುವ ಸಾಧ್ಯತೆಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ