ಉರುಳು ಸೇವೆ ಮಾಡಿ ವಿದ್ಯಾರ್ಥಿಗಳ ಪ್ರತಿಭಟನೆ


Team Udayavani, Jun 30, 2018, 7:20 AM IST

ban30061807medn.jpg

ಬೆಂಗಳೂರು: ಕರ್ನಾಟಕ ರಾಜ್ಯ ಕೃಷಿ ವಿಶ್ವವಿದ್ಯಾಲಯಗಳ 1963ರ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ರಾಜ್ಯದಲ್ಲಿ ಖಾಸಗಿ ಕೃಷಿ ಕಾಲೇಜುಗಳನ್ನು ನಿಷೇಧಿಸಬೇಕೆಂದು ಆಗ್ರಹಿಸಿ ರಾಜ್ಯದ ನಾಲ್ಕು ಕೃಷಿ ಹಾಗೂ ಒಂದು ತೋಟಗಾರಿಕೆ ವಿವಿಗಳ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ18ನೇ ದಿನಕ್ಕೆ ಕಾಲಿಟ್ಟಿದೆ. ಬೆಂಗಳೂರಿನ ಜಿಕೆವಿಕೆಯಲ್ಲಿ ಶುಕ್ರವಾರ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮುಖಕ್ಕೆ ಕಪ್ಪು ಮಸಿ ಬಳಿದುಕೊಂಡು, ಉರುಳು ಸೇವೆ ಮಾಡಿ ಪ್ರತಿಭಟನೆ ನಡೆಸಿದರು.

ಈ ವೇಳೆ ಕೃಷಿ ವಿವಿ ವಿದ್ಯಾರ್ಥಿ ಸಂಘದ ಸಂಚಾಲಕ ರಮೇಶ್‌ ಮಾತನಾಡಿ, “ಜು.2 ರಂದು ರಾಜ್ಯದ ಎಲ್ಲಾ ಕೃಷಿ ಹಾಗೂ ತೋಟಗಾರಿಕಾ ವಿವಿಗಳ ವಿದ್ಯಾರ್ಥಿಗಳು ಒಟ್ಟಾಗಿ ಸೇರಿ ಬೆಂಗಳೂರು ಚಲೋ ಬೃಹತ್‌ ರ್ಯಾಲಿ ಹಮ್ಮಿಕೊಂಡಿದ್ದೇವೆ. ಅಂದು ಬೆಳಗ್ಗೆ 10 ಗಂಟೆಗೆ ನಗರದ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನವನದ ವರೆಗೂ ಪ್ರತಿಭಟನಾ ರ್ಯಾಲಿ ಸಾಗಲಿದೆ. ರಾಜ್ಯದ 36 ಕೃಷಿ ಕಾಲೇಜು ಹಾಗೂ 2 ತೋಟಗಾರಿಕೆ ಕಾಲೇಜುಗಳ 30 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಅದೇ ದಿನ ಸಂಜೆ 4 ಗಂಟೆಗೆ ಕೃಷಿ ಸಚಿವರು,ಮುಖ್ಯಮಂತ್ರಿಗಳು ಸಭೆ ಕರೆದಿದ್ದಾರೆ. ಸಭೆಯಲ್ಲಿ ಸಮಸ್ಯೆ ಬಗೆಹರಿಯದಿದ್ದರೆ ಹೋರಾಟ
ತೀವ್ರಗೊಳಿಸಲಾಗುವುದು’ ಎಂದು ತಿಳಿಸಿದರು.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.