ಸಾಲಮನ್ನಾಕ್ಕೆ ಒತ್ತಾಯ ಇಂದು ಗೌರವಧನ ವಾಪಸ್‌ 

Team Udayavani, Jul 2, 2018, 6:30 AM IST

ru.jpg

ಧಾರವಾಡ: ರೈತರ ಸಾಲಮನ್ನಾಕ್ಕೆ ಸಾರ್ವಜನಿಕವಾಗಿ ಆಗ್ರಹ, ಒತ್ತಡಗಳು ಹೆಚ್ಚುತ್ತಿರುವ ಬೆನ್ನಲ್ಲೇ ಜಿಪಂ
ಸದಸ್ಯರೊಬ್ಬರು ತಾವು ಈವರೆಗೂ ಪಡೆದ ಗೌರವಧನವನ್ನು ಸರ್ಕಾರಕ್ಕೆ ಮರಳಿಸಲು ಮುಂದಾಗುವ ಮೂಲಕ ಸಾಲಮನ್ನಾಕ್ಕೆ ಮನವಿ ಮಾಡಿದ್ದಾರೆ.

ಗುಡಗೇರಿ ಜಿಪಂ ಸದಸ್ಯೆ ಜ್ಯೋತಿ ಬೆಂತೂರ ಅವರು ತಾವು ಈವರೆಗೆ ಪಡೆದ ಗೌರವಧನ 1,02,700 ರೂ.ಗಳನ್ನು ಜು.2ರಂದು ಮುಖ್ಯಮಂತ್ರಿಗಳಿಗೆ ಡಿಡಿ ಮೂಲಕ ತಲುಪಿಸಲು ಮುಂದಾಗಿದ್ದಾರೆ.

ಅಷ್ಟೇ ಅಲ್ಲ, ತಮ್ಮ ಸದಸ್ಯತ್ವದ ಮುಂದಿನ 32 ತಿಂಗಳಲ್ಲಿ ಬರುವ 2 ಲಕ್ಷ ರೂ.ಗಳ ಗೌರವ ಧನವನ್ನೂ ಅಗತ್ಯ ಬಿದ್ದರೆ ನೀಡುವುದಾಗಿ ಮುಖ್ಯಮಂತ್ರಿಗೆ ಪತ್ರ ಬರೆದು ತಿಳಿಸಿದ್ದಾರೆ.

ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಜ್ಯೋತಿ ಬೆಂತೂರ, ರಾಜ್ಯದಲ್ಲಿ ರೈತರ ಸಂಕಷ್ಟ ಕಂಡು ಈ ನಿರ್ಧಾರ ಕೈಗೊಂಡಿದ್ದು, ಇದು ಇತರೆ ಸದಸ್ಯರಿಗೆ ಮಾದರಿಯಾಗಲಿ ಎಂಬುದೇ ನನ್ನ ಆಶಯ. ರೈತ ಸಮುದಾಯದ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಸಾಲಮನ್ನಾ ಮಾಡುತ್ತಿರುವ ಕಾರ್ಯಕ್ಕೆ ಈ ಹಣ ಬಳಕೆ ಆಗಲಿ ಎಂದು ತಿಳಿಸಿದರು. ಇದಕ್ಕೆ ಪ್ರೇರಣೆಗೊಂಡ ಗುಡಗೇರಿ ಗ್ರಾಪಂ ಅಧ್ಯಕ್ಷ ಚನ್ನಬಸನಗೌಡ ಚಿಕ್ಕನಗೌಡ ತಮಗೆ ಇಲ್ಲಿಯವರೆಗೆ ಬಂದಿರುವ ಗೌರವಧನವನ್ನು ರೈತರ ಸಾಲಮನ್ನಾಕ್ಕೆ ನೀಡಲು ಬಯಸಿರುವುದಾಗಿ ತಿಳಿಸಿದರು.

ನನಗೆ ಬರುವ ಗೌರವಧನವನ್ನು ಸಾಲಮನ್ನಾ ಹಣಕ್ಕೆ ಸೇರಿಸಿಕೊಳ್ಳಲೆಂದು ಸರ್ಕಾರಕ್ಕೆ ಮರಳಿ ನೀಡಲು ಬಯಸಿದ್ದೇನೆ.ಇಲ್ಲಿಯವರೆಗೆ ಪಡೆದ ಗೌರವಧನದ 1,02,700 ರೂ. ಡಿಡಿಯನ್ನು ಜು.2ರಂದು
ಮುಖ್ಯಮಂತ್ರಿಗಳಿಗೆ ಸಲ್ಲಿಸುತ್ತೇನೆ.

– ಜ್ಯೋತಿ ಬೆಂತೂರು, ಧಾರವಾಡ ಜಿಪಂ ಸದಸ್ಯೆ

ಟಾಪ್ ನ್ಯೂಸ್

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

3

Bengaluru: ಕಾರು ಹರಿದು ಒಂದೂವರೆ ವರ್ಷದ ಮಗು ದುರ್ಮರಣ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.