ನಾಳೆ ಉಪಸಭಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ


Team Udayavani, Jul 5, 2018, 7:05 AM IST

180704kpn85.jpg

ಬೆಂಗಳೂರು: ರಾಜ್ಯ ವಿಧಾನಸಭಾ ಉಪಸಭಾಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ಚುನಾವಣೆ ನಿಗದಿಯಾಗಿದೆ. ಉಪಾಧ್ಯಕ್ಷ ಸ್ಥಾನದ ಚುನಾವಣೆ ಕುರಿತಂತೆ ಅಧ್ಯಕ್ಷ ಕೆ.ಆರ್‌. ರಮೇಶ್‌ಕುಮಾರ್‌ ನಿರ್ದೇಶನದ ಮೇಲೆ ವಿಧಾನಸಭೆ ಕಾರ್ಯದರ್ಶಿ ಎಸ್‌.ಮೂರ್ತಿ ಬುಧವಾರ ಪ್ರಕಟಣೆ ಹೊರಡಿಸಿದ್ದಾರೆ. ಶುಕ್ರವಾರ ಉಪ ಸಭಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.

ಯಾವುದೇ ಸದಸ್ಯರು ಇನ್ನೊಬ್ಬ ಸದಸ್ಯರನ್ನು ಉಪಸಭಾಧ್ಯಕ್ಷರನ್ನಾಗಿ ಆರಿಸಬೇಕೆಂಬ ಒಂದು ಪ್ರಸ್ತಾಪದ ಸೂಚನೆಯನ್ನು ಲಿಖೀತ ರೂಪದಲ್ಲಿ ಕೊಡಬೇಕು. ಈ ಸೂಚನಾ ಪತ್ರಕ್ಕೆ ಮೂರನೇ ಸದಸ್ಯರೊಬ್ಬರು ಅನುಮೋದನೆ ನೀಡಿರಬೇಕು ಮತ್ತು ಉಪ ಸಭಾಧ್ಯಕ್ಷ ಸ್ಥಾನಕ್ಕೆ ಹೆಸರು
ಸೂಚಿಸಲ್ಪಟ್ಟವರು ತಾವು ಆ ಸ್ಥಾನದಲ್ಲಿ ಸೇವೆ ಸಲ್ಲಿಸಲು ಇಷ್ಟ ಉಳ್ಳವನಾಗಿದ್ದೇನೆ ಎಂದು ತಿಳಿಸುವ
ಹೇಳಿಕೆಯನ್ನೂ ಲಗತ್ತಿಸಬೇಕು.

ಈ ಮಾಹಿತಿಯುಳ್ಳ ಸೂಚನಾ ಪತ್ರವನ್ನು ಗುರುವಾರ ಮಧ್ಯಾಹ್ನ 12 ಗಂಟೆಯೊಳಗೆ ಕಾರ್ಯದರ್ಶಿಗೆ ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಟಾಪ್ ನ್ಯೂಸ್

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.